Tuesday, October 20, 2020
Tuesday, October 20, 2020

Latest Posts

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಅ.24ರಂದು ರಾತ್ರಿ ಕೊಲ್ಲೂರು ದೇವಳದಲ್ಲಿ ರಥೋತ್ಸವ: ಈ ಬಾರಿ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶ

ಉಡುಪಿ: ಶರನ್ನವರಾತ್ರಿಯ ಪರ್ವ ಕಾಲದಲ್ಲಿ ಮಹಾನವಮಿಯಾದ ಅ.24ರಂದು ರಾತ್ರಿ 10.30ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದಲ್ಲಿ ರಥೋತ್ಸವ ಜರಗಲಿದೆ. ರಥೋತ್ಸವಕ್ಕೆ ದೇವಸ್ಥಾನದ ಆವರಣದೊಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶವಿದೆ. ಆದ್ದರಿಂದ ಕೊರೋನಾ ವೈರಸ್...

ಮಾವಿನ ಕಾಯಿ ಚಟ್ನಿ ತಿಂದಿದ್ದೀರಾ? ದೋಸೆಗೂ ಸೈ, ಅನ್ನಕ್ಕೂ ಜೈ ಸಿಂಪಲ್ ಚಟ್ನಿ!

ಮಾವಿನ ಕಾಯಿ ನೆನಪ ಮಾಡಿಕೊಂಡರೆಯೇ ಬಾಯಲ್ಲಿ ನೀರು ಬರುತ್ತದೆ ಅಲ್ವಾ? ಅದರ ಚಟ್ನಿ ಇನ್ನೂ ರುಚಿ. ಈ ಚಟ್ನಿಯನ್ನು ದೋಸೆ ಚೊತೆಗೂ ತಿನ್ನಬಹುದು, ಅನ್ನದ ಜೊತೆಗೂ ತಿನ್ನಬಹುದು. ಕಡಿಮೆ ಪದಾರ್ಥದಲ್ಲಿ ಬಹಳ ಬೇಗ ಮತ್ತು ಬಹಳ ರುಚಿಯಾಗಿ ಮಾಡಬಹುದು.  ಹೇಗೆ ಮಾಡುವುದು ಅಂಥ ಇಲ್ಲಿದೆ ಓದಿ…

ಬೇಕಾಗುವ ಪದಾರ್ಥ:
ಮಾವಿನ ಕಾಯಿ
ಕಾಯಿ ತುರಿ
ಕರಿಬೇವಿನ ಸೊಪ್ಪು
ಸಾಸಿವೆ
ಉದ್ದಿನ ಬೇಳೆ
ಇಂಗು
ಎಣ್ಣೆ
ಉಪ್ಪು
ಹಸಿಮೆಣಸು

ಮಾಡುವ ವಿಧಾನ:
ಮಾವಿನ ಕಾಯಿಯ ಹುಳಿಯ ಆಧಾರದ ಮೇಲೆ ಎಷ್ಟು ಮಾವಿನಕಾಯಿ ಬೇಕಾಗಬಹುದು ಎಂಬುದನ್ನು ಅಂದಾಜಿಸಿ ಅದನ್ನು ಚಿಕ್ಕ ಚಿಕ್ಕದಾಗಿ ಹೆಚ್ಚಿಕೊಳ್ಳಿ. ನಂತರ ಅದಕ್ಕೆ ಅರ್ಧ ಕಪ್ ಕಾಯಿತುರಿಯನ್ನು ಹಾಕಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ರುಬ್ಬಿಕೊಂಡ ಚಟ್ನಿಗೆ ಎಣ್ಣೆ, ಸಾಸಿವೆ, ಹಸಿಮೆಣಸು, ಉದ್ದಿನ ಬೇಳೆ, ಇಂಗು ಕರಿಬೇವಿನ ಸೊಪ್ಪನ್ನು ಹಾಕಿ ಒಗ್ಗರಣೆ ಮಾಡಿ. ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಸಕ್ಕರೆ ಹಾಕಿದರೆ ಚಟ್ನಿ ರೆಡಿ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಅ.24ರಂದು ರಾತ್ರಿ ಕೊಲ್ಲೂರು ದೇವಳದಲ್ಲಿ ರಥೋತ್ಸವ: ಈ ಬಾರಿ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶ

ಉಡುಪಿ: ಶರನ್ನವರಾತ್ರಿಯ ಪರ್ವ ಕಾಲದಲ್ಲಿ ಮಹಾನವಮಿಯಾದ ಅ.24ರಂದು ರಾತ್ರಿ 10.30ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದಲ್ಲಿ ರಥೋತ್ಸವ ಜರಗಲಿದೆ. ರಥೋತ್ಸವಕ್ಕೆ ದೇವಸ್ಥಾನದ ಆವರಣದೊಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶವಿದೆ. ಆದ್ದರಿಂದ ಕೊರೋನಾ ವೈರಸ್...

ಕೇರಳದಲ್ಲಿ ಮಂಗಳವಾರ 7375 ಮಂದಿ ಗುಣಮುಖ: 6591 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಕೇರಳದಲ್ಲಿ ಮಂಗಳವಾರ 6591 ಮಂದಿಗೆ ಕೋವಿಡ್ ದೃಢಪಟ್ಟಿದೆ‌. ಕಾಸರಗೋಡು ಜಿಲ್ಲೆಯಲ್ಲಿ 145 ಮಂದಿಗೆ ಸೋಂಕು ತಗಲಿದೆ. ರಾಜ್ಯದಲ್ಲಿ 5771 ಮಂದಿಗೆ ಸಂಪರ್ಕ ಮೂಲಕ ಸೋಂಕು ಬಾಧಿಸಿದೆ. ತೃಶೂರು 896 ( ಸಂಪರ್ಕ -...

Don't Miss

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಅ.24ರಂದು ರಾತ್ರಿ ಕೊಲ್ಲೂರು ದೇವಳದಲ್ಲಿ ರಥೋತ್ಸವ: ಈ ಬಾರಿ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶ

ಉಡುಪಿ: ಶರನ್ನವರಾತ್ರಿಯ ಪರ್ವ ಕಾಲದಲ್ಲಿ ಮಹಾನವಮಿಯಾದ ಅ.24ರಂದು ರಾತ್ರಿ 10.30ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದಲ್ಲಿ ರಥೋತ್ಸವ ಜರಗಲಿದೆ. ರಥೋತ್ಸವಕ್ಕೆ ದೇವಸ್ಥಾನದ ಆವರಣದೊಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶವಿದೆ. ಆದ್ದರಿಂದ ಕೊರೋನಾ ವೈರಸ್...
error: Content is protected !!