Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಮಾಸ್ಕ್ ಅಂದ್ರೆ ಕೊರೋನಾ ವೈರಾಣುಗೆ ಭಯ!

ದಿಲ್ಲಿ: ಕೊರೋನಾ ಮಹಾಮಾರಿಯನ್ನು ಆಮೂಲಾಗ್ರ ನಾಶಮಾಡಬಲ್ಲ ಪರಿಣಾಮಕಾರಿ ವ್ಯಾಕ್ಸಿನ್‌ನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಡೀ ಜಗತ್ತೇ ಶ್ರಮನಿರತವಾಗಿರುವಂತೆಯೇ, ಸಂಶೋಧಕರ ತಂಡವೊಂದು ಈ ಕಾಯಿಲೆ ಸೋಂಕಿನಿಂದ ತಕ್ಕಮಟ್ಟಿಗೆ ಪಾರಾಗುವ ಸೂತ್ರವೊಂದನ್ನು ಕಂಡು ಹಿಡಿದಿದೆ. ಈ ಸೂತ್ರದಲ್ಲಿ ಪ್ರಧಾನ ಪಾತ್ರ ‘ಮಾಸ್ಕ್’ನದ್ದು.
ಕೋವಿಡ್ ವೈರಸ್‌ಗಳ ಸಾಮೂಹಿಕ ದಾಳಿಯಿಂದ ರಕ್ಷಿಸಿಕೊಳ್ಳಲು ವ್ಯಕ್ತಿಗೆ ಮಾಸ್ಕ್ ನೆರವಾಗುತ್ತದೆ ಅಥವಾ ವೈರಸ್‌ಗಳಿಗೆ ತಕ್ಕಮಟ್ಟಿನ ಪ್ರತಿರೋಧ ಒಡ್ಡಲು ಮಾಸ್ಕ್ ಪೂರಕ. ಮಾಸ್ಕ್ ರಕ್ಷೆಯಿರುವಾಗ ಸಣ್ಣ ಪ್ರಮಾಣದ ವೈರಸ್‌ಗಳಷ್ಟೇ ವ್ಯಕ್ತಿಯನ್ನು ಕಾಡಬಲ್ಲವು, ಹಾಗಾಗಿ ಒಂದು ವೇಳೆ ಕೊರೋನಾ ವ್ಯಕ್ತಿಯನ್ನು ಕಾಡಿದರೂ ಗಂಭೀರ ಸ್ವರೂಪದ ತೊಂದರೆ ಕೊಡುವುದಿಲ್ಲ ಅಥವಾ ವ್ಯಕ್ತಿಯನ್ನು ಮಾರಣಾಂತಿಕ ಘಟ್ಟಕ್ಕೆ ತಲುಪಿಸಲಾರದು ಎಂದು ಸಂಶೋಧಕರು ವಿಶ್ಲೇಷಿಸಿದ್ದಾರೆ.ನ್ಯೂ ಇಂಡಿಯ ಜರ್ನಲ್ ಆಫ್ ಮೆಡಿಸಿನ್‌ನಲ್ಲಿ ಈ ಹೊಸ ಸೂತ್ರವನ್ನು ವಿಶ್ಲೇಷಣೆ ರೂಪದಲ್ಲಿ ಪ್ರಕಟಿಸಲಾಗಿದೆ.
ಇಡೀ ವಿಶ್ವವನ್ನು ಕಾಡುತ್ತಿರುವ ಕೊರೋನಾ ವೈರಾಣುವನ್ನು ಸಂಪೂರ್ಣ ನಾಶಮಾಡಬಲ್ಲ ಶಕ್ತಿಯಿರುವುದು ವ್ಯಾಕ್ಸಿನ್‌ಗೆ ಮಾತ್ರ ಖಂಡಿತ. ಆದರೂ ಮಾಸ್ಕ್ ನಮ್ಮನ್ನು ವೈರಸ್ ದಾಳಿಯಿಂದ ತಕ್ಕಮಟ್ಟಿಗೆ ಪಾರುಮಾಡುವ ಸಾಮರ್ಥ್ಯ ಹೊಂದಿದೆ .ತನ್ಮೂಲಕ ನಮ್ಮನ್ನು ಆದಷ್ಟು ಸುರಕ್ಷಿತವಾಗಿಡುತ್ತದೆ ಎಂದು ಸ್ಯಾನ್ ಫ್ರಾನ್ಸಿಸ್ಕೋನ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದ ಸಾಂಕ್ರಾಮಿಕ ರೋಗ ತಜ್ಞೆ ಮತ್ತು ಪ್ರಸ್ತುತ ವಿಶ್ಲೇಷಣೆಯ ಲೇಖಕರಲ್ಲೋರ್ವರಾದ ಡಾ.ಮೋನಿಕಾ ಗಾಂಧಿ ಅಭಿಪ್ರಾಯಿಸಿದ್ದಾರೆ.
ಕೊರೋನಾ ಪೀಡಿತರ ಉಗುಳಿನ ತುಂತುರು ಮೂಲಕ ವೈರಾಣುಗಳು ಆರೋಗ್ಯವಂತ ವ್ಯಕ್ತಿಯ ಶರೀರ ಪ್ರವೇಶಿಸದಂತೆ ಮಾಸ್ಕ್ ತಡೆಯುತ್ತವೆ. ಉಸಿರಾಟ ಕಲ್ಮಷಮುಕ್ತವಾಗಿರುವಂತೆ ಮಾಸ್ಕ್ ನೋಡಿಕೊಳ್ಳುತ್ತದೆ. ಹಾಗಾಗಿ ಈ ಸೂತ್ರಕ್ಕೆ ಬೆಲೆಗೊಟ್ಟು ದೇಶಾದ್ಯಂತ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿದಲ್ಲಿ , ಲಕ್ಷಣ ರಹಿತ ಅಥವಾ ಕೊರೋನಾದ ಸಣ್ಣಪುಟ್ಟ ಲಕ್ಷಣವಿರುವವರ ಸಂಖ್ಯೆ ಬೆಳೆದೀತು , ಏಕಕಾಲಕ್ಕೆ ಪ್ರಾಣಕ್ಕೆ ಗಂಡಾಂತರ ಒಡ್ಡುವಂತಹ ಪ್ರಕರಣಗಳ ಸಂಖ್ಯೆ ಖಂಡಿತ ಕಡಿಮೆಯಾಗುವುದು ಎಂದು ಡಾ.ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!