Tuesday, October 27, 2020
Tuesday, October 27, 2020

Latest Posts

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

ಮಿಂಚಿದ ಸ್ಮಿತ್‌, ಉತ್ತಪ್ಪ: ಆರ್‌ಸಿಬಿಗೆ 178 ರನ್‌ಗಳ ಗುರಿ ನೀಡಿದ ರಾಜಸ್ಥಾನ್​‌!

ದುಬೈ: ಆರ್​ಸಿಬಿ ವಿರುದ್ಧ ರಾಜಸ್ಥಾನ್​ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 177 ರನ್‌ಳ ಸ್ಪರ್ಧಾತ್ಮಕ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಯಿತು.
ರಾಜಸ್ಥಾನ್ ತಂಡದ ಪರ ನಾಯಕನ ಆಟವಾಡಿದ ಸ್ಟೀವ್‌ ಸ್ಮಿತ್‌ 37 ಎಸೆತಗಳಲ್ಲಿ 6 ಫೋರ್ ಮತ್ತು 1 ಸಿಕ್ಸರ್‌ನೊಂದಿಗೆ 57 ರನ್‌ ಸಿಡಿಸಿದರೆ, ತಂಡಕ್ಕೆ ಉತ್ತಮ ಆರಂಭ ಕೊಟ್ಟ ರಾಬಿನ್ ಉತ್ತಪ್ಪ 22 ಎಸೆತಗಳಲ್ಲಿ 7 ಫೋರ್‌ ಮತ್ತು 1 ಸಿಕ್ಸರ್‌ ಒಳಗೊಂಡಂತೆ 41 ರನ್‌ ಬಾರಿಸಿ ಔಟಾದರು.
ಸ್ಟೋಕ್ಸ್ 15 ರನ್​ಗಳಿಸಿ ಔಟಾದರು. ಸಾಮ್ಸನ್(9) ಕೂಡ ವಿಕೆಟ್​ ಒಪ್ಪಿಸಿದರು. ಆದರೆ ಬಳಿಕ ಬಟ್ಲರ್​ 25 ಎಸೆತಗಳಲ್ಲಿ 24 ರನ್​ಗಳಿಸಿ ಮೋರಿಸ್​ಗೆ ವಿಕೆಟ್ ಒಪ್ಪಿಸಿದರು. ತೆವಾಟಿಯಾ 11 ಎಸೆತಗಳಲ್ಲಿ ಔಟಾಗದೆ 19 ರನ್ಗಳಿಸಿದರು. ಆರ್​ಸಿಬಿ ಪರ ಕ್ರಿಸ್‌ ಮಾರಿಸ್‌, 4 ಓವರ್‌ಗಳಲ್ಲಿ 26 ರನ್‌ ನೀಡಿ 4 ವಿಕೆಟ್‌ ಪಡೆದು ಅಬ್ಬರಿಸಿದರು. ಇದಕ್ಕೂ ಮುನ್ನ ಲೆಗ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್ 34ಕ್ಕೆ 2 ವಿಕೆಟ್‌ ಪಡೆದು ರಾಯಲ್ಸ್‌ಗೆ ಆರಂಭಿಕ ಆಘಾತ ನೀಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

Don't Miss

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...
error: Content is protected !!