Thursday, October 29, 2020
Thursday, October 29, 2020

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ಮಿತ್ತಬೈಲ್ ಮಸೀದಿಯಿಂದ ಸರ್ವ ಧರ್ಮಗಳ 1,175 ಕುಟುಂಬಗಳಿಗೆ 12 ಲ. ವೆಚ್ಚದಲ್ಲಿ ಕಿಟ್ ವಿತರಣೆ

ಬಂಟ್ವಾಳ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಇದರಿಂದ ಸಂಕಷ್ಟದಲ್ಲಿರುವ ಸರ್ವ ಧರ್ಮಗಳ ಅರ್ಹ ಕುಟುಂಬಗಳಿಗೆ ಮುಹಿಯ್ಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್ ಇದರ ವತಿಯಿಂದ ದಿನಸಿ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.
ಮಿತ್ತಬೈಲ್ ಜಮಾಅತ್ ವ್ಯಾಪ್ತಿಯ ಪೊನ್ನೋಡಿ, ಶಾಂತಿ ಅಂಗಡಿ, ತಾಳಿಪಡ್ಪು, ಮದ್ದ,ಪರ್ಲಿಯಾ, ನಂದರಬೆಟ್ಟು, ಕೊಡಂಗೆ, ಕೆಳಗಿನ ಮಿತ್ತಬೈಲ್, ಕೈಕಂಬ ಇಲ್ಲಿನ ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ ಧರ್ಮಗಳ 1,175 ಕುಟುಂಬಗಳಿಗೆ 12 ಲಕ್ಷ ರೂ. ವೆಚ್ಚದಲ್ಲಿ ಕಿಟ್ ಗಳನ್ನು ವಿತರಿಸಲಾಗಿದೆ.
ಕಿಟ್ ನಲ್ಲಿ ಅಕ್ಕಿ, ಮೆಣಸು, ತೊಗರಿ ಬೇಳೆ, ಈರುಳ್ಳಿ, ಚಾಹುಡಿ ಸಹಿತ ಅಗತ್ಯ ದಿನ ಬಳಕೆಯ ದಿನಸಿ ವಸ್ತುಗಳು ಇದ್ದು ಜಮಾಅತ್ ಕಮಿಟಿ, ಮಸೀದಿಯ ಅಧೀನ ಸಂಘಟನೆ ಮತ್ತು ದಾನಿಗಳ ಸಹಾಯದಿಂದ ಕಿಟ್ ಗಳನ್ನು ವಿತರಿಸಲಾಗಿದೆ ಎಂದು ಜಮಾಅತ್ ಕಮೀಟ್ ಪ್ರಕಟನೆ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ರಾಣಾ ಬಿರುಸಿನ ಆಟ: ಚೆನ್ನೈ ಸೂಪರ್​ ಕಿಂಗ್ಸ್ ಗೆಲುವಿಗೆ ​173 ರನ್​ಗಳ ಟಾರ್ಗೆಟ್ ನೀಡಿದ ಕೋಲ್ಕತ್ತಾ

ದುಬೈ : ಐಪಿಎಲ್​ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ಗೆ ಗೆಲ್ಲಲು ಕೋಲ್ಕತ್ತಾ ನೈಟ್​ ರೈಡರ್ಸ್​ 173 ರನ್​ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತ್ತಾ ತಂಡ 5 ವಿಕೆಟ್ ಕಳೆದುಕೊಂಡು...

Don't Miss

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...
error: Content is protected !!