Sunday, November 29, 2020

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು ಅದು ಕಳೆದ ವರ್ಷದಿಂದಲೇ ಇಡಲಾರಂಭಿಸಿದೆ. ಮಹಿಳೆಯರ ಮೇಲಿನ 11 ಅಪರಾಧ ಪ್ರಕರಣಗಳಲ್ಲಿ 14 ಆರೋಪಿಗಳಿಗೆ ಕಳೆದ ಒಂದೇ ವರ್ಷದಲ್ಲೇ ಮರಣದಂಡನೆ
ಶಿಕ್ಷೆಯನ್ನು ಖಚಿತಪಡಿಸಲಾಗಿದೆ.
ಮರಣದಂಡನೆ ಶಿಕ್ಷೆ ಅಷ್ಟು ತ್ವರಿತ ಅಥವಾ ಶೀಘ್ರಗತಿಯಲ್ಲಿ ನಿರ್ಧಾರವಾಗುವಂಥದ್ದಲ್ಲ. ಈ ಹಿನ್ನೆಲೆಯಲ್ಲಿ, ತ್ವರಿತ ವಿಚಾರಣೆ ಮೂಲಕ ಮಹಿಳಾ ಪೀಡಕರಿಗೆ ಮರಣದಂಡನೆಯಂತಹ ಗರಿಷ್ಠ ಶಿಕ್ಷೆಯನ್ನು ಖಾತ್ರಿ ಪಡಿಸಲಾಗಿದೆ ಎಂದು ರಾಜ್ಯ ಸರಕಾರದ ವಕ್ತಾರರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಯತ್ನಗಳು ನಮ್ಮ ವ್ಯವಸ್ಥೆಯನ್ನು ಸುಧಾರಿಸುತ್ತಿವೆ ಮತ್ತು ಬಲಪಡಿಸುತ್ತಿವೆ. ಹಾಗಾಗೇ ಸಂತ್ರಸ್ತ ಮತ್ತು ದೌರ್ಜನ್ಯಕ್ಕೀಡಾದ ಹೆಣ್ಣುಮಕ್ಕಳಿಗೆ ತ್ವರಿತ ನ್ಯಾಯ ದೊರಕುತ್ತಿದೆ ಎಂದವರು ಗಮನ ಸೆಳೆದಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಅಪರಾಧದಲ್ಲಿ, ಸರಕಾರದ ಪ್ರಯತ್ನಗಳಿಂದಾಗಿ 11ಜನರಿಗೆ ಜೀವಾವ ಶಿಕ್ಷೆ ಮತ್ತು ಇತರ ಎಂಟು ಮಂದಿಗೆ ಜೈಲು ಶಿಕ್ಷೆ ಮತ್ತು ದಂಡ ವಿಸಲಾಗಿದೆ. 88 ಪ್ರಕರಣಗಳಲ್ಲಿ 117 ಅಪರಾಗಳ ಜಾಮೀನು ಪ್ರಬಲ ಪ್ರಾಸಿಕ್ಯೂಷನ್‌ನಿಂದಾಗಿ ರದ್ದುಗೊಂಡಿವೆ ಎಂದವರು ವಿವರಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

Don't Miss

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...
error: Content is protected !!