Tuesday, June 28, 2022

Latest Posts

ಮುಂಗಾರು ಚುರುಕು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ,ದಕ್ಷಿಣ ಕನ್ನಡ,ಹಾಸನ,ಉಡುಪಿ,ಕೊಡಗು,ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ಮುಂಗಾರು ಚುರುಕುಗೊಂಡಿದ್ದು, ಕರಾವಳಿ,ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss