spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಂದಿನ ಆರು ಗಂಟೆಗಳಲ್ಲಿ ಮುಂಬೈ ನಗರದ ಹಲವು ಕಡೆ ಭಾರೀ ಮಳೆ

- Advertisement -Nitte

ಮುಂಬೈ : ಇನ್ನೂ, ಮುಂದಿನ ಆರು ಗಂಟೆಗಳಲ್ಲಿ ಮುಂಬೈ ನಗರದ ಹಲವು ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂಬೈ, ಥಾಣೆ ಮತ್ತು ಪಾಲ್ಗರ್ ಪ್ರದೇಶದಲ್ಲಿ ಈ ವಾರಪೂರ್ತಿ ಮಳೆಯಾಗಲಿದ್ದು. ಈ ಹಿನ್ನೆಲೆಯಲ್ಲಿ ಮೂರು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಬದಲಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಬೈನ ಸಾಕಷ್ಟು ಕಡೆ ಜಲಾವೃತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮುಂದಿನ ಆರು ಗಂಟೆಗಳಲ್ಲಿ ನಗರದ ಹಲವು ಕಡೆ ಭಾರಿ ಮಳೆಯಾಗಲಿದ್ದು, ಈ ಬಗ್ಗೆ ಜನರು ಎಚ್ಚರದಿಂದಿರಲು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss