ಹೊಸದಿಗಂತ ಆನ್ ಲೈನ್ ಡೆಸ್ಕ್:
ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ನ.21ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೆಸಿಫಿಕ್ ಮಹಾಸಾಗರದಲ್ಲಿನ ‘ಲಾ ನಿನಾ’ ದಿಂದ ಹವಾಮಾನದಲ್ಲಿ ಏರಿಳಿತವಾಗಿದ್ದು, ಮುಂದಿನ 2 ದಿನ ಮಳೆಯಾಗುವ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ದಾವಣಗೆರೆ, ಹಾಸನ, ಉತ್ತರ ಕನ್ನಡ, ಮೈಸೂರು, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
- Advertisement -