Tuesday, August 9, 2022

Latest Posts

ಮುಂದಿನ 5 ದಿನಗಳ ಕಾಲ ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಇನ್ನು 5ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಆ.27ರವರೆಗು ಮಳೆಯಾಗುವ ಮುನ್ಸೂಚನೆ ನೀಡಿದೆ. ಉಡುಪಿ  ಹಾಗೂ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಜಿಲ್ಲೆಗಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss