Thursday, August 18, 2022

Latest Posts

ಮುಂದಿನ 5 ದಿನ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಕೆಲವೆಡೆ ಮಳೆಯಾಗುತ್ತಿದ್ದು, ಇನ್ನು ಮುಂದೆ ಐದು ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!