Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಮುಂದಿನ 6 ತಿಂಗಳಲ್ಲಿ ಭಾರತದಲ್ಲಿ ಕೊರೋನಾ ಲಸಿಕೆ ವಿತರಣೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ನವದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆಯನ್ನು ಮುಂದಿನ 6 ತಿಂಗಳಲ್ಲಿ  ವಿತರಣೆ ಮಾಡಲಾಗುತ್ತದೆ  ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಸೊಸೈಟಿ (ಐಆರ್‌ಸಿಎಸ್) ಮತ್ತು ಸೇಂಟ್ ಜಾನ್ಸ್ ಆಂಬ್ಯುಲೆನ್ಸ್‌ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿನ ಇತರೆ ದೇಶಗಳಂತೆಯೇ ಭಾರತ ಕೂಡ ಕೊರೋನಾ ವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ. ಮುಂದಿನ ಆರು ತಿಂಗಳಲ್ಲಿ  ಕೊರೊನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದೆ ಎಂದು ಹೇಳಿದರು.

ಐಆರ್ ಸಿಎಸ್ ತನ್ನ ರಕ್ತ ಕೇಂದ್ರಗಳ ಮೂಲಕ ಜನರಿಗೆ ಯಾವುದೇ ರೀತಿಯ ರಕ್ತದ ಕೊರತೆಯುಂಟಾಗದಂತೆ ನೋಡಿಕೊಳ್ಳುತ್ತಿದೆ. ದೇಶಾದ್ಯಂತ ರಕ್ತ ಸೇವೆಗಳ 24×7 ಕಾರ್ಯಾಚರಣೆಗಳಿಗೆ ಐಆರ್ ಸಿಎಸ್ ಶ್ರಮಿಸುತ್ತಿದೆ.

ದೇಶದಲ್ಲಿ ಕೊರೋನಾ ಲಸಿಕೆ ಚಾಲ್ತಿಯಲ್ಲಿ ಬರುವವರೆಗೆ ನಾವು ನಾವು ಆರು ಅಡಿಗಳಷ್ಟು ದೂರದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಜೊತೆಗೆ ನಿಯಮಿತವಾಗಿ ಕೈ ತೊಳೆಯುವುದು ಮತ್ತು  ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸಬೇಕು ಎಂದು ಹೇಳಿದ್ದಾರೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!