Saturday, June 25, 2022

Latest Posts

ಮುಂದುವರೆದ ಕೊರೋನಾ : ಹಾಸನದಲ್ಲಿ ಕೊರೋನಾಗೆ ಮತ್ತೊಂದು ಬಲಿ

ಹಾಸನ: ಹಾಸನದಲ್ಲಿ ದಿನದಿಂದ ದಿನಕ್ಕೆ ಕೊರೋನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ.
ಮಹಾಮಾರಿಗೆ ಭಾನುವಾರ ಓವ೯ ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ಒಟ್ಟು 18 ತಲುಪಿದೆ.
ಜು.5ರಂದು ಹೃದ್ರೋಗದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಾಸನ ಮೂಲದ 57 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು.

ಜು.10 ರಂದು ಪರಿಸ್ಥಿತಿ ಗಂಭೀರವಾಗಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಕೂಡ
ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಾವಿನ ಸರಣಿ 18 ಕ್ಕೆ ಏರಿಕೆ ಕಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss