Saturday, January 23, 2021

Latest Posts

ಮುಂಬೈ ಇಂಡಿಯನ್ಸ್​ ವಿರುದ್ಧ ಟಾಸ್​ ಗೆದ್ದ ಪಂಜಾಬ್: ಬೌಲಿಂಗ್ ಆಯ್ಕೆ

ಅಬುಧಾಬಿ: ಐಪಿಎಲ್ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಪಂಜಾಬ್ ನಾಯಕ ರಾಹುಲ್​ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಎರಡು ತಂಡಗಳು 3 ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿ ಜಯ ಸಾಧಿಸಿ ಇನ್ನುಳಿದ 2 ಪಂದ್ಯಗಳಲ್ಲಿ ಸೋಲು ಕಂಡಿವೆ. ಮುಂಬೈ ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದ್ದರೆ, ಪಂಜಾಬ್​ ತಂಡದಲ್ಲಿ ಮುರುಗನ್ ಅಶ್ವಿನ್ ಬದಲಿಗೆ ಕರ್ನಾಟಕದ ಕೆ ಗೌತಮ್ ಕಣಕ್ಕಿಳಿಯುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!