ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, June 21, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೋಲ್ಕತ್ತಾ ನೈಟ್​ ರೈಡರ್ಸ್​

ದುಬೈ: ಐಪಿಎಲ್ ನಲ್ಲಿ ಇಂದು ಮುಂಬೈ ಇಂಡಿಯನ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಮಾರ್ಗನ್ ಪಡೆ ಬ್ಯಾಟಿಂಗ್​ ಆಯ್ದುಕೊಂಡಿದೆ.
ಈ ಬಾರಿಯ ಐಪಿಎಲ್ ಮೊದಲ ಸುತ್ತಿನಲ್ಲಿ ಆಡಿರುವ 7 ಪಂದ್ಯಗಳಲ್ಲಿ 5 ಜಯ ಸಾಧಿಸಿ ಹತ್ತು ಅಂಕಗಳನ್ನು ಗಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಇಂದಿನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕಣಕ್ಕಿಳಿಯುತ್ತಿದೆ.
ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡದ ನಾಯಕತ್ವ ಜವಾಬ್ದಾರಿ ಇದೀಗ ಇಯಾನ್​ ಮಾರ್ಗನ್​ ಹೆಗಲಿಗೆ ಬಿದ್ದಿರುವ ಕಾರಣ, ತಂಡ ಹೊಸ ಹುರುಪಿನೊಂದಿಗೆ ಕಣಕ್ಕಿಳಿಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss