Sunday, June 26, 2022

Latest Posts

ಮುಂಬೈ ನಲ್ಲಿ 16 ಸಾವಿರ ದಾಟಿದ ಕೊರೋನಾ ಸೋಂಕಿತರು: 24 ಗಂಟೆಗಳಲ್ಲಿ 769 ಮಂದಿ ಹೊಸ ಸೋಂಕಿತರು

ಮುಂಬೈ: ಮಹಾರಾಷ್ಟ್ರ ರಾಜ್ಯ ಒಂದರಲ್ಲೇ ಈವರೆಗೂ 16 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿಯೇ ಆತಂಕ ಸೃಷ್ಟಿಸಿದೆ.

ಕಳೆದ 24 ಗಂಟೆಗಳಲ್ಲಿ ಮುಂಬೈ ನಲ್ಲಿ ಮಹಾಮಾರಿ ಕೊರೋನಾಗೆ 769 ಮಂದಿ ಸೋಂಕಿತರಾಗಿದ್ದು, ರಾಜಧಾನಿ ಮುಂಬೈ ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10527ಕ್ಕೆ ಏರಿಕೆಯಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರು, ಸೋಂಕಿರ ಸಂಖ್ಯೆಯಲ್ಲಿ ಇಳಿಕೆ ಕಾಣದೆ, ರಾಜ್ಯದಲ್ಲಿ ಕೊರೋನಾ ಸೋಂಕಿಗೆ 650ಕ್ಕೂ ಅಧಿಕ ಮಂದಿ ಬಲಿಯಾದರೆ, ಇದರಲ್ಲಿ 412 ಮಂದಿ ಮುಂಬೈ ನಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೂ ಗುಣಮುಖರಾದವರ ಸಂಖ್ಯೆ 3 ಸಾವಿರ ಗಡಿ ತಲುಪಲಿದೆ ಎಂದು ಬಿಎಂಸಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss