Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಮುಖದ ಮೇಲಿನ ಮೊಡವೆ ಕಲೆಗಳನ್ನು ನಿವಾರಣೆಗೆ ಸುಲಭ ವಿಧಾನ.. ಮನೆ‌ಮದ್ದು…

sharing is caring...!

ಮುಖ ಎಷ್ಟೇ ಅಂದವಾಗಿರಲಿ, ಬೆಳ್ಳಗಿರಲಿ ಒಂದೇ ಒಂದು ಕಲೆ ಮುಖದ ಮೇಲೆ ಆದರೂ ನಿಮ್ಮ ಅಂದದ ಮುಖ ಹಾಳಾಗಿ ಹೋಗತ್ತದೆ. ಹರೆಯದಲ್ಲಿ ಮೊಡವೆ ಏಳುವುದು ಸಹಜ. ಕೆಲವೊಬ್ಬರಿಗೆ ಮೊಡವೆಗಳು ಕಲೆಯಾಗುತ್ತದೆ. ಕಲೆ ಹೋಗಿಸಲು ಎಷ್ಟೋ ಜನ ಸ್ಪೆಷಲ್ ಡಾಕ್ಟರ್ ಗಳಿಗೆ ತೋರಿಸುತ್ತಾರೆ. ಆದರೆ ಪ್ರಯೋಜನ ಬರುವುದಿಲ್ಲ.. ದುಡ್ಡು ಖಾಲಿ ಮಾಡದರೂ ಪ್ರಯೋಜನವಾಗುವುದಿಲ್ಲ. ಮೊಡವೆ ಕಲೆಗಳನ್ನು , ಕಪ್ಪು ಕಲೆಗಳನ್ನು ಹೋಗಲಾಡಿಸಲು ಬೇಕಾದಷ್ಟು ಮನೆ ಮದ್ದುಗಳಿವೆ. ಅವುಗಳನ್ನು ಟ್ರೈ ಮಾಡಿ ನಿಮ್ಮ‌ ಕಲೆಗಳನ್ನು ಹೋಗಲಾಡಿಸಿಕೊಳ್ಳಿ.

  • ಆಲೋವೆರ ಮತ್ತು ಅರಿಶಿಣವನ್ನು ಚೆನ್ನಾಗಿ ಮಿಶ್ರಣ ಮಾಡಿ ಮುಖದ ಕಲೆಗಳಿದ್ದ ಜಾಗಕ್ಕೆ ಹಚ್ಚಿಕೊಳ್ಳ ಬೇಕು. ಅರ್ಧ ತಾಸು ಬಿಟ್ಟು ತಣ್ಣಗಿನ ನೀರಲ್ಲಿ ತೊಳೆದು ಕೊಳ್ಳಬೇಕು.
  • ಮೊಡವೆ ಅಥವಾ ಕಪ್ಪು ಕಲೆಯ ಮೇಲೆ ಇಂಗನ್ನು ನೀರಿನಲ್ಲಿ ಕಲಸಿ ಹಚ್ಚಿಕೊಳ್ಳಬೇಕು.ಉತ್ತಮ ಪರಿಣಾಮ ಬೀರುತ್ತದೆ.
  • ಗಂಧವನ್ನು ತೇಯ್ದು‌ ಮೊಡಮೆ ಇದ್ದಲ್ಲಿ ಅಥವಾ ಕಲೆ ಇದ್ದಲ್ಲಿ ಗಂಧವನ್ನು ಮಸಾಜ್ ಮಾಡಿಕೊಳ್ಳಬೇಕು.
  • ವಾರಕ್ಕೆ 2-3 ಬಾರಿ ಟೊಮೆಟೊ ಅಥವಾ ಸೌತೆಕಾಯಿಯೊಂದಿಗೆ ನಿಂಬೆ ರಸ ಬೆರೆಸ ಮಸಾಜ್ ಮಾಡಿಕೊಂಡು 15 ನಿಮಿಷದ ನಂತರ ತೊಳೆದರೂ ಉತ್ತಮ ಪರಿಣಾಮ ನೀಡಬಹುದು. ಆದರೆ ಕೆಲವರಿಗೆ ನಿಂಬೆರಸ ಹೆಚ್ಚು ಬಳಸಿದರೆ ಗುಳ್ಳೆಗಳೂ ಏಳಬಹುದು. ಆದ್ದರಿಂದ ನಿಂಬೆ ರಸದಿಂದ ಅಲರ್ಜಿ ಉಂಟಾಗುವವರು ಈ ವಿಧಾನ ಬಳಸಬೇಡಿ
  • ಚಂದನದ ಕೊರಡನ್ನು ತೇಯ್ದು ಅದಕ್ಕೆ ರೋಸ್ ವಾಟರ್ ಸೇರಿಸಿಕೊಂಡು ಕಲೆಗಳಿದ್ದ ಜಾಗಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿದರೆ ಮುಖದ ಕಾಂತಿ‌ ಹೆಚ್ಚುತ್ತದೆ. ಕಲೆಗಳೂ ಹೋಗುತ್ತದೆ.
  • ಜೇನು ತುಪ್ಪ ಮತ್ತು ಅರಿಶಿಣವನ್ನು ಸೇರಿಸಿಕೊಂಡು ಕಲೆಗಳಿದ್ದ ಜಾಗಕ್ಕೆ ಹಚ್ಚಿದರೆ ಕಲೆಗಳು ಮಾಯವಾಗುತ್ತದೆ. ಜೇನು ತುಪ್ಪ ಒಂದನ್ನೇ ಹಚ್ಚಿದರೂ ಬರುತ್ತದೆ.
  • ಆಲಿವ್ ಆಯಲ್ ಮತ್ತು ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿಕೊಂಡು ಮುಖಕ್ಕೆ ಹಚ್ಚುತ್ತ ಬಂದರೆ ಕಲೆಗಳು ನಾಶವಾಗುತ್ತದೆ.
  • ಮೊಸರು, ಕಡಲೆ ಹಿಟ್ಟು, ಅರಿಶಿಣ‌ ಸೇರಿಸಿಕೊಂಡು ಹಚ್ಚುತ್ತಾ ಬಂದರೆ ಮುಖದ‌‌‌ ಕಲೆಗಳು ಬೇಗ‌ ಕಡಿಮೆ ಆಗುತ್ತದೆ.
  • ಮುಖದ ಮೇಲಿರುವ ವೈ ಹೆಡ್ಸ್ ಗಳನ್ನು ವಾರಕ್ಕೊಮ್ಮೆ ತೆಗೆದು ಕೊಳ್ಳುತ್ತಿದ್ದರೆ ಮೊಡವೆಗಳು ಏಳುವುದು ಕಡಿಮೆ‌ ಆಗುತ್ತದೆ. ‌ಕಲೆಗಳೂ ಆಗುವುದಿಲ್ಲ.
  • ಅಡಿಗೆ ಸೋಡಕ್ಕೆ ಸ್ವಲ್ಪ ರೋಸ್ ವಾಟರ್ ಮಿಕ್ಸ್ ಮಾಡಿಕೊಂಡು ಕಲೆಗಳಾದ ಜಾಗದಲ್ಲಿ ನಯವಾಗಿ ‌ಮಸಾಜ್ ಮಾಡಿಕೊಂಡರೂ‌ ಕಲೆಗಳು ನಾಶವಾಗುತ್ತದೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!