Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಮುಖದ ಸೌಂದರ್ಯಕ್ಕೆ ದುಬಾರಿ ಫೇಸ್‌ಕ್ರೀಂ ಏಕೆ? ಮನೆಯಲ್ಲೇ ಸಿಗುವ ನಿಂಬೇಹಣ್ಣೇ ಸಾಕು !

ಹೆಣ್ಣುಮಕ್ಕಳಿಗೆ ತಮ್ಮ ತ್ವಚೆಯ ಬಗ್ಗೆ ಎಲ್ಲಿಲ್ಲದ ಪ್ರೀತಿ. ತ್ವಚೆ ಅಂದ ಕಾಯ್ದಿರಿಸಿಕೊಳ್ಳಲು ದುಬಾರಿ ಫೇಸ್‌ಕ್ರೀಂಗಳ ಮೊರೆ ಹೋಗುತ್ತಾರೆ. ಆದರೆ ಸುಲಭವಾಗಿ ಮನೆಯಲ್ಲಿಯೇ ದೊರೆಯುವ ವಸ್ತುಗಳನ್ನು ಬಸಿ ಮುಖದ ಅಂದ ಹೆಚ್ಚಿಸಿಕೊಳ್ಳಬಹುದು. ಇದು ಕೇವಲ ಹುಡುಗಿಯರಿಗಷ್ಟೇ ಅಲ್ಲ, ಗಂಡಸರೂ ಅನುಸರಿಸಬಹುದಾಗಿದೆ. ನಿಂಬೆರಸ ಪ್ರತಿಯೊಬ್ಬರ ಮನೆಯ ಅಡುಗೆ ಮನೆಯಲ್ಲಿ ಇದ್ದೇ ಇರುತ್ತದೆ. ನಿಂಬೆ ಕೇವಲ ಸೇವನೆಗೆ ಅಷ್ಟೇ ಅಲ್ಲ ಚರ್ಮಕ್ಕೂ ಹಿತಕರ. ನಿಂಬೆಯಿಂದ ನಿಮ್ಮ ತ್ವಚೆಯನ್ನು ಹೇಗೆ ಇಟ್ಟುಕೊಳ್ಳಬಹುದು ಎಂಬುದರ ಬಗ್ಗೆ ಕೆಲವು ಟಿಪ್ಸ್ ಇಲ್ಲಿದೆ

  • ನಿಂಬೆ ರಸ, ರೋಸ್ ವಾಟರ್ ಮತ್ತು ಸೌತೇಕಾಯಿ ರಸ ಸೇರಿಸಿ ಮುಖಕ್ಕೆ ಹಚ್ಚಿದರೆ ಟ್ಯಾನ್ ಹೋಗುತ್ತದೆ.
  • ನಿಂಬೆರಸ, ಜೇನುತುಪ್ಪ ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ ಹಾಗೂ ಟ್ಯಾನ್ ಕೂಡ ಹೋಗುತ್ತದೆ.
  • ಅರಿಶಿಣ, ಹಸಿ ಹಾಲು ಹಾಗೂ ನಿಂಬೆ ರಸ ಮಿಶ್ರಣ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ತಣ್ಣೀರಿನಿಂದ ತೊಳೆಯಿರಿ ಇದರಿಂದ ನಿಮ್ಮ ಮುಖದ ಕಲೆಗಳು ಮಾಯವಾಗುತ್ತವೆ.
  • ನಿಮ್ಮ ತ್ವಚೆ ನುಣುಪಾಗಿರಲು ಓಟ್ಸ್ ಪುಡಿ ಮಾಡಿ, ಮಜ್ಜಿಗೆಯಲ್ಲಿ ನೆನೆಸಿ ಐದು ನಿಮಿಷ ಬಿಟ್ಟು ಫೇಸ್‌ಪ್ಯಾಕ್ ಮಾಡಿ.
  • ಕಡಲೆಹಿಟ್ಟು, ನಿಂಬೆರಸ, ಮೊಸರು ಪೇಸ್ಟ್ ಮುಖಕ್ಕೆ ಕುತ್ತಿಗೆಗೆ  ಕೈಗಳಿಗೆ ಹಚ್ಚಿ ಒಣಗಿದ ಮೇಲೆ ತೊಳೆದರೆ, ಬಿಸಿಲಿಗೆ ಒಣಗಿದಂತಾಗಿರುವ ತ್ವಚೆ ನಳನಳಿಸುತ್ತದೆ.
  • ನಿಂಬೆರಸಕ್ಕೆ ಏನನ್ನೂ ಬೆರೆಸದೆ ಹಾಗೇ ಕೂಡ ಹಚ್ಚಬಹುದು. ಸಿಟ್ರಿಕ್ ಆಮ್ಲ ಇರುವುದರಿಂದ ಮುಖ ಸ್ವಲ್ಪ ಉರಿದಂತಾಗುತ್ತದೆ. ಆದರೆ ಇದು ಕೆಲ ಸಮಯದವರೆಗೆ ಮಾತ್ರ. ನಂತರ ಮುಖದ ಮೇಲಿರುವ ಕೊಳೆ ಹೋಗಿ ತ್ವಚೆ ಸ್ವಚ್ಛವಾಗುತ್ತದೆ.
  • ತಾಜಾ ಎಳನೀರು ಬರಿ ಕುಡಿಯಲು ಅಷ್ಟೇ ಅಲ್ಲ, ಚರ್ಮಕ್ಕೂ ಉಪಯೋಗಕಾರಿ. ಇದನ್ನು ಹಚ್ಚಿ ಮುಖ ತೊಳೆಯುವುದರಿಂದ ತ್ವಚೆ ತಿಳಿಯಾಗುತ್ತದೆ.
  • ಲೋಳೆಸರ ಹಾಗೂ ಅರಿಶಿಣವನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು ಕಡಿಮೆಯಾಗುತ್ತವೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!