ಮುಖ್ಯಮಂತ್ರಿ ಪರಿಹಾರ ನಿಧಿಗೆ 50ಲಕ್ಷ ರೂ ನೀಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್: ಕೊರೋನಾ ಭೀತಿ

0
109

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹರಡುತ್ತಿದ್ದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಹಾರ ನಿಧಿಗೆ ದೇಶದ ಕ್ರೀಡಾಪಟುಗಳು, ಸಿನಿ ತಾರೆಯರು ಕೊರೋನಾ ಸೋಂಕಿನ ವಿರುದ್ಧ ಹೋರಾಟ ಮಾಡಲು ತಾವೂ ಕೈಜೋಡಿಸಿದ್ದಾರೆ.

ಇಂದು ಪವರ್ ಸ್ಟಾರ್ ಪಿನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿ ಬಿಎಸ್. ವೈ ರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು ನೀಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿತರು 100ರ ಗಡಿ ದಾಟಲಿದ್ದು, ಮೂರು ಜನರು ಬಲಿಯಾಗಿದ್ದಾರೆ.

LEAVE A REPLY

Please enter your comment!
Please enter your name here