ಬೆಂಗಳೂರು: ದೇಶ ಮೊದಲು, ಪಕ್ಷ ನಂತರ, ವ್ಯಕ್ತಿ ಕೊನೆ’ ಎಂಬ ಸಿದ್ಧಾಂತಕ್ಕೆ ಬದ್ಧರಾಗಿರುವ ಬಿಜೆಪಿ ಪಕ್ಷದ ಯುವ ನಾಯಕರ ತುಳಸಿ ಮುನಿರಾಜು ಅವರ ನಿಲುವು ಶ್ಲಾಘನೀಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದೇಶ ಮೊದಲು, ಪಕ್ಷ ನಂತರ, ವ್ಯಕ್ತಿ ಕೊನೆ’ ಎಂಬ ಸಿದ್ಧಾಂತಕ್ಕೆ ಬದ್ಧರಾಗಿರುವ ಯುವ ಬಿಜೆಪಿ ಪಕ್ಷದ ಯುವ ನಾಯಕರ ತುಳಸಿ ಮುನಿರಾಜು ಅವರ ನಿಲುವು ಶ್ಲಾಘನೀಯ ಎಂದು ಹೇಳಿದ್ದಾರೆ.
ಇಂತಹ ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿ ಪಕ್ಷದ ಆಸ್ತಿ. ಅಪಾರ ಸಾಮರ್ಥ್ಯ ಹೊಂದಿರುವ ಮುನಿರಾಜು ಅವರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
"ದೇಶ ಮೊದಲು, ಪಕ್ಷ ನಂತರ, ವ್ಯಕ್ತಿ ಕೊನೆ' ಎಂಬ ಸಿದ್ಧಾಂತಕ್ಕೆ ಬದ್ಧರಾಗಿರುವ @BJP4Karnataka ಯುವ ನಾಯಕರಾದ ಶ್ರೀ @tulasimuniraju1 ಅವರ ನಿಲುವು ಶ್ಲಾಘನೀಯ. ಇಂತಹ ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿ ಪಕ್ಷದ ಆಸ್ತಿ. ಅಪಾರ ಸಾಮರ್ಥ್ಯ ಹೊಂದಿರುವ ಮುನಿರಾಜು ಅವರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶ ಸಿಗಲಿದೆ ಎಂಬ ವಿಶ್ವಾಸವಿದೆ. pic.twitter.com/UEbBprfdOH
— Dr Sudhakar K (@mla_sudhakar) October 15, 2020