ಮೂಡುಬಿದಿರೆ: ಕಡಂದಲೆಯ ಶಾಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿರುವ ಸಂದರ್ಭದಲ್ಲಿಯೆ ಆತ್ಮಹತ್ಯೆಗೆ ಶರಣಾಗಿದ್ದ ದಯಾನಂದ ಪೂಜಾರಿಯವರ ಮನೆಗೆ ನಿನ್ನೆ ಶಾಸಕರಾದ ಉಮನಾಥ್ ಕೋಟ್ಯಾನ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಚರಿತ ಶೆಟ್ಟಿ, ಪುತ್ತಿಗೆ ಶಕ್ತಿ ಕೇಂದ್ರದ ಅದ್ಯಕ್ಷರಾದ ಅಜಯ್ ರೈ ಉಪಸ್ಥಿತರಿದ್ದರು.