Thursday, August 18, 2022

Latest Posts

ಮೂಲ್ಕಿ- ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಗೆ ಕೊರೋನಾ ಪಾಸಿಟಿವ್

ಮಂಗಳೂರು: ಮೂಲ್ಕಿ -ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ದೇವರ ಅನುಗ್ರಹ ಹಾಗೂ ನಿಮ್ಮ ಆಶಿರ್ವಾದಗಳೊಂದಿಗೆ ಶೀಘ್ರ ದಲ್ಲೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!