Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಮೂವತ್ತು ಬಾರಿ ರಕ್ತದಾನ ಮಾಡಿ ದಾಖಲೆ ಬರೆದ ಕೊಡಗು ಬ್ಲಡ್ ಡೋನರ್ಸ್ ಸದಸ್ಯ ಕಲೀಲ್ ಗೆ ಸನ್ಮಾನ

ಮಡಿಕೇರಿ: ಮೂವತ್ತು ಬಾರಿ ರಕ್ತದಾನ ಮಾಡಿ ದಾಖಲೆ ಬರೆದ ಕೊಡಗು ಬ್ಲಡ್ ಡೋನರ್ಸ್ ಸದಸ್ಯ ಕಲೀಲ್ ಅವರನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸನ್ಮಾನಿಸಿ ಗೌರವಿಸಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್, ರೋಟರಿ ಮಿಸ್ಟಿಹಿಲ್ಸ್ ಮಡಿಕೇರಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಾಲಭವನದಲ್ಲಿ ನಡೆದ ರಕ್ತ ದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ಜಿ.ಪಂ ಅಧ್ಯಕ್ಷ ಬಿ.ಎ. ಹರೀಶ್ , ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಉಪಸ್ಥಿತರಿದ್ದರು. ಇದೇ ಸಂದರ್ಭ 18 ಬಾರಿ ರಕ್ತದಾನ ಮಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರನ್ನೂ ಗೌರವಿಸಲಾಯಿತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!