Sunday, June 26, 2022

Latest Posts

ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಗಲಿ, ಪ್ರತಿ ಪ್ರಾಣವು ಅಮೂಲ್ಯ: ಕಿಚ್ಚ ಸುದೀಪ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಶಿವಮೊಗ್ಗ ಸಮೀಪದ ಹುಣಸೋಡು ಬಳಿ ಕಲ್ಲುಗಣಿಗಾರಿಕೆ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು  15ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು, ಮೃತ ಕಾರ್ಮಿಕರ ಕುಟುಂಬಗಳಿಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುದೀಪ್ ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತೆಗೆದು ಕೊಳ್ಳಲಿ, ಪ್ರತಿ ಪ್ರಾಣವು ಅಮೂಲ್ಯ. ಸರ್ಕಾರ ಅಗತ್ಯ ಕ್ರಮ ತಗೆದು ಕೊಳ್ಳಲಿ ಎಂದು ಹೇಳಿದ್ದಾರೆ.

ಗುರುವಾರ ರಾತ್ರಿ ಹುಣಸೋಡ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಲಾರಿ ಸ್ಫೋಟ ಗೊಂಡಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss