spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೇ 31 ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

- Advertisement -Nitte

ಬೆಂಗಳೂರು: ರಾಜ್ಯದ್ಯಂತ ಮೇ 31 ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಮೇ 31 ರಂದು ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಲಿಸಿದ್ದು, ಸಾರ್ವಜನಿಕರ ಎಲ್ಲಾ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss