ಮೇ.7ರವರೆಗೆ ಲಾಕ್ ಡೌನ್ ವಿಸ್ತರಿಸಿದ ತೆಲಂಗಾಣ ಸರ್ಕಾರ

0
73

ಹೈದರಾಬಾದ್: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ರಾಜ್ಯಾದ್ಯಂತ ಮೇ.7 ರವರೆಗೂ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.

ಭಾನುವಾರ ರಾಷ್ಟ್ರಪಮಾತನಾಡಿದ ಮುಖ್ಯಮಂತ್ರಿ ಅವರು, ರಾಜ್ಯ ಸಂಪುಟ ಸಭೆಯಲ್ಲಿ ರಾಜ್ಯ ಮೇ.7ರವರೆಗೂ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದೆಂದು ಹೇಳಿದ್ದಾರೆ. ರಾಜ್ಯದಲ್ಲಿ ಸ್ವಿಗ್ಗಿ, ಜೊಮ್ಯಾಟೋ, ಗಳಂತ ಆಹಾರ ವಿತರಣಾ ಆಪ್ ಗಳನ್ನು ಸಂಪೂರ್ಣ ರದ್ದು ಮಾಡುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here