Thursday, August 11, 2022

Latest Posts

ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ದೃಢ, ಗುಣವಾದ 6 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ಅಂಟಿರುವುದು ಪರೀಕ್ಷೆ ಯಿಂದ ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ಮತ್ತೊಬ್ಬ ರಿಗೆ ಸೋಂಕು ತಗುಲಿದೆ. ಇಬ್ಬರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ ಕೊರೋನಾ ಸೋಂಕಿನಿಂದ ಗುಣವಾದ 6ಜನರ‌ನ್ನು ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಯಿತು. ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 11 ಕ್ಕೆ ಇಳಿದಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss