Thursday, August 18, 2022

Latest Posts

ಮೈಸೂರಿನಲ್ಲಿ 220 ಜನರಿಗೆ ಸೋಂಕು, 115 ಮಂದಿ ಬಿಡುಗಡೆ, 8 ಬಲಿ

ಮೈಸೂರು:  ಅರಮನೆ ನಗರಿ ಮೈಸೂರಿನಲ್ಲಿ ಮಂಗಳವಾರ ಹೊಸದಾಗಿ 220 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 3383 ಕ್ಕೇರಿದೆ. 2249 ಮಂದಿ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಗುಣವಾದ 115 ಜನರನ್ನು ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಯಿತು. ಸೋಂಕಿಗೆ ಇಂದು 8 ಜನರು ಬಲಿಯಾಗಿದ್ದು, ಸಾವಿಗೀಡಾದವರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!