Wednesday, August 17, 2022

Latest Posts

ಮೈಸೂರಿನಲ್ಲಿ 296 ಜನರಿಗೆ ಸೋಂಕು, 73 ಮಂದಿ ಬಿಡುಗಡೆ, 3 ಸಾವು

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಇಂದು ಹೊಸದಾಗಿ 296 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 3163 ಕ್ಕೇರಿದೆ. ಸಕ್ರಿಯ ಸೋಂಕಿತರು 2152 ಜನರಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಗುಣವಾದ 73 ಜನರನ್ನು ಇಂದು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಸೋಂಕಿನಿಂದ ಮೂವರು ಸಾವಿಗೀಡಾಗಿದ್ದು, ಮೃತರ ಸಂಖ್ಯೆ 115 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!