Tuesday, September 22, 2020
Tuesday, September 22, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಪ್ಲಾಸ್ಮಾದಾನ ಕೇಂದ್ರ ಪ್ರಾರಂಭ: ಕೊರೋನಾ ಸೋಂಕಿನಿoದ ಗುಣವಾದ ನಗರಪಾಲಿಕೆಯ ಸಿಬ್ಬಂದಿಯಿoದ ಪ್ಲಾಸ್ಮಾದಾನ

sharing is caring...!

ಮೈಸೂರು: ಹಳೇ ಮೈಸೂರು ಭಾಗದಲ್ಲಿ ದೊಡ್ಡಾಸ್ಪತ್ರೆ ಎಂದು ಕರೆಯಲ್ಪಡುತ್ತಿರುವ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಶನಿವಾರದಿಂದ ಪ್ಲಾಸ್ಮದಾನ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾದವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಅಂತಹವರ ಪ್ಲಾಸ್ಮವನ್ನು ಸೋಂಕಿನಿAದ ಬಳಲುತ್ತಿರುವವರಿಗೆ ನೀಡಿದರೆ, ಅವರಲ್ಲಿ ಸೋಂಕಿನ ವಿರುದ್ಧ ಹೋರಾಡುವ ಶಕ್ತಿ ಮತ್ತಷ್ಟು ಹೆಚ್ಚಾಗುತ್ತದೆ. ಹಾಗಾಗಿ ಅವರನ್ನು ಬಹಳ ಬೇಗನೆ ಗುಣಪಡಿಸಬಹುದು. ಈ ಹಿನ್ನಲೆಯಲ್ಲಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಕೇಂದ್ರವನ್ನು ಆರಂಭಿಸಲಾಗಿದೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮತ್ತು ಕೆ.ಆರ್.ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ಆರಂಭವಾಗಿರುವ ಪ್ಲಾಸ್ಮಾ ದಾನವನ್ನು ಕೊರೋನಾ ಸೋಂಕಿನಿoದ ಗುಣಮುಖರಾದ ಮೈಸೂರು ನಗರಪಾಲಿಕೆಯ ಸಿಬ್ಬಂದಿ ಪ್ಲಾಸ್ಮಾ ದಾನ ಮಾಡುವ ಮೂಲಕ ಉದ್ಘಾಟಿಸಿ, ಚಾಲನೆ ನೀಡಿದರು. ಈ ವೇಳೆ ಕೆ.ಆರ್.ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಅಧಿಕಾರಿ ಬಿ.ಎಸ್.ಮಂಜುನಾಥ್, ನಗರಪಾಲಿಕೆಯ ಆರೋಗ್ಯಾಧಿಕಾರಿ ಡಾ.ಜಯಂತ್, ಲಯನ್ಸ್ ಕ್ಲಬ್ ಆಫ್ ಮೈಸೂರು ಸಂಸ್ಥೆಯ ಕಾರ್ಯದರ್ಶಿ ಟಿ.ಎಸ್.ರವೀಂದ್ರನಾಥ್ ಮತ್ತಿತರರು ಉಪಸ್ಥಿತರಿದ್ದರು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!