Tuesday, October 27, 2020
Tuesday, October 27, 2020

Latest Posts

ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೆ ವಿನೋದ ಅವರಿಗೆ ಅಪಂಡಿಕ್ಸ್ ಆಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಮಂಗಳವಾರ ಬೆಳಗ್ಗೆ...

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಮೈಸೂರು| ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಮೈಸೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೧೦ವರ್ಷ ಕಠಿಣ ಶಿಕ್ಷೆ ಹಾಗೂ ೨೦ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ಕಿರಣ್ ಎಂಬಾತನೇ ಶಿಕ್ಷೆಗೆ ಒಳಗಾದವ. ಈತ ೨೦೧೮ರ ಜೂ.೨೭ರಂದು ಬೆಳಿಗ್ಗೆ ೯ಗಂಟೆಗೆ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಚಿಂತಾಮಣಿ ಗಣಪತಿ ದೇವಸ್ಥಾನದ ಸಮೀಪ ಬಾಲಕಿಯನ್ನು ಪುಸಲಾಯಿಸಿ ಬಜಾಜ್ ಡಿಸ್ಕವರ್ ಸ್ಕೂಟರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಈ ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಪ್ರಾಣ ಬೆದರಿಕೆ ಹಾಕಿ ಬಾಲಕಿಯನ್ನು ವಾಪಸ್ ತನ್ನ ಬೈಕಿನಲ್ಲಿ ಕೂರಿಸಿಕೊಂಡು ಬಂದು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದ. ಈ ಕುರಿತು ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅಂದಿನ ಪೊಲೀಸ್ ಇನ್ಸಪೆಕ್ಟರ್ ಶಿವಮೂರ್ತಿ ತನಿಖೆ ನಡೆಸಿ ಕಿರಣ್ ವಿರುದ್ಧ ಮೈಸೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು, ಆರೋಪಿ ಕಿರಣ್ ಗೆ ೧೦ವರ್ಷ ಕಠಿಣ ಶಿಕ್ಷೆ ಮತ್ತು ೨೦ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶಿವರುದ್ರಸ್ವಾಮಿ ಮತ್ತು ಎಂ.ಎಸ್.ಮAಜುಳಾ ಅವರು ಸರ್ಕಾರದ ಪರವಾಗಿ ವಾದಮಂಡಿಸಿದ್ದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೆ ವಿನೋದ ಅವರಿಗೆ ಅಪಂಡಿಕ್ಸ್ ಆಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಮಂಗಳವಾರ ಬೆಳಗ್ಗೆ...

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

Don't Miss

ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೆ ವಿನೋದ ಅವರಿಗೆ ಅಪಂಡಿಕ್ಸ್ ಆಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಮಂಗಳವಾರ ಬೆಳಗ್ಗೆ...

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...
error: Content is protected !!