Sunday, November 29, 2020

Latest Posts

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು.

ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು, ತಮ್ಮನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ, ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಸಿಎಟಿ ಇನ್ನು ತೀರ್ಪು ನೀಡಿಲ್ಲ. ಇದರಿಂದ ರೋಹಿಣಿ ಸಿಂಧೂರಿ ಅವರಿಗೆ ಮೈಸೂರು ಡಿಸಿ ಪೋಸ್ಟ್ ತೂಗುಯ್ಯಾಲೆಯಲ್ಲಿದೆ.

ಸಿಎಟಿ ಬಿ.ಶರತ್ ಅವರ ವರ್ಗಾವಣೆಯನ್ನು ವಜಾ ಮಾಡಲಿ ಅಥವಾ ಪುರಸ್ಕರಿಸಲಿ. ಆದರೆ ನಾನು ದಸರಾ ಮುಗಿಯುವ ತನಕ ಮೈಸೂರು ಜಿಲ್ಲಾಧಿಕಾರಿಯ ಸ್ಥಾನದಲ್ಲಿಯೇ ಇರಬೇಕು, ನನ್ನ ಅಧಿಕಾರವಧಿಯಲ್ಲಿ ನಾಡಹಬ್ಬ ದಸರಾ ಸುಸೂತ್ರವಾಗಿ ನೆರವೇರಬೇಕು ಎಂದು ರೋಹಿಣಿ ಸಿಂಧೂರಿ ಅವರು ಚಾಮುಂಡೇಶ್ವರಿ ದೇವಿಗೆ ರಥ ಎಳೆಯುವ ಹರಕೆ ಹೊತ್ತಿದ್ದರು.

ದಸರಾ ಆರಂಭವಾದ ದಿನದಿಂದ ಸೋಮವಾರದ ತನಕ ೧೦ ದಿನಗಳ ಅವಧಿಯಲ್ಲಿ ಪ್ರತಿದಿನ ರೋಹಿಣಿ ಸಿಂಧೂರಿ ಅವರು ರಥ ಎಳೆದಿದ್ದರು. ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಭಾವದೊಂದಿಗೆ ಚಾಮುಂಡೇಶ್ವರಿ ದೇವಿಯ ರಥ ಎಳೆದು ಹೊತ್ತಿದ್ದ ಹರಕೆ ತೀರಿಸಿದ್ದರು.

ಸೋಮವಾರ ವಿಜಯ ದಶಮಿಯ ಜಂಬ ಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಕುಟುಂಬ ಸಮೇತರಾಗಿ ಬಂದ ರೋಹಿಣಿ ಸಿಂಧೂರಿ ಅವರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ತರುವಾಯ ತಂದೆ-ತಾಯಿ, ಪತಿ ಹಾಗೂ ಮಗುವಿನೊಂದಿಗೆ ಮಂಗಳವಾರ ಚಾಮುಂಡೇಶ್ವರಿ ದೇವಿಯ ರಥ ಎಳೆದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...

Don't Miss

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...
error: Content is protected !!