Friday, September 25, 2020
Friday, September 25, 2020

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಮೈಸೂರು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ: ಜಿಲ್ಲಾಧಿಕಾರಿ

sharing is caring...!

ಮೈಸೂರು: ವೃತ್ತಿಪರ ಕೋರ್ಸ್ ಗಳಿಗಾಗಿ ನಡೆಯುವ ಸಿಇಟಿ ಜು.೩೦ ಮತ್ತು ೩೧ ಮೈಸೂರು ಜಿಲ್ಲೆಯ ೨೬ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜು. ೩೦ರಂದು ಬೆಳಿಗ್ಗೆ ೧೦.೩೦ರಿಂದ ೧೧.೫೦ರ ತನಕ ಜೀವಶಾಸ್ತç ಮತ್ತು ಮಧ್ಯಾಹ್ನ ೨.೩೦ರಿಂದ ೩.೫೦ ರ ತನಕ ಗಣಿತ, ೩೧ಕ್ಕೆ ೧೦.೩೦ರಿಂದ ೧೧.೫೦ ಭೌತಶಾಸ್ತç, ಮಧ್ಯಾಹ್ನ ೨.೩೦ರಿಂದ ೩.೫೦ ರ ತನಕ ರಸಾಯನ ಶಾಸ್ತç ಇರಲಿದೆ ಎಂದರು.
ಮೈಸೂರು ಜಿಲ್ಲೆಯಲ್ಲಿ ೨೬ ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, ೨೦ ಮೈಸೂರು ನಗರದಲ್ಲಿ ಮತ್ತು ೬ತಾಲೂಕುವಾರುಗಳಲ್ಲಿ ಇರಲಿದೆ. ೧೦.೩೬೮ ವಿದ್ಯಾರ್ಥಿಗಳು ಸಿಇಟಿ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರ ೨೦೦ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿ ಮುಚ್ಚಲು , ಗುಂಪು ಗೂಡುವುದನ್ನು ನಿಷೇಧಿಸಲು ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿದಂತೆ, ಅದೇ ಮಾದರಿಯಲ್ಲಿ ಸಿಇಟಿ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಸೈಟ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸ್ ಮತ್ತು ಥರ್ಮಲ್ ಸ್ಕಾ÷್ಯನಿಂಗ್ ವ್ಯವಸ್ಥೆ ಇದೆ. ೨ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಬರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಬರಬೇಕು, ಸಿಇಟಿ ಪ್ರವೇಶಪತ್ರದ ಜೊತೆ ಒಂದು ಗುರುತಿನ ಚೀಟಿ ತರಬೇಕು. ಮೂವರು ಕೋವಿಡ್ ವಿದ್ಯಾರ್ಥಿಗಳಿದ್ದು, ಅವರಿಗೆ ಮಂಡಕಳ್ಳಿ ಯಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಸ ಕಲ್ಪಿಸಲಾಗಿದೆ. ಅವರು ಎಲ್ಲಿರುತ್ತಾರೋ, ಅಲ್ಲಿಂದು ಆಂಬುಲೆನ್ಸ್ ನಲ್ಲಿ ಕರೆತರಲಾಗುವುದು. ಪರೀಕ್ಷೆ ಮುಗಿದ ಬಳಿಕ ವಾಪಾಸ್ ಬಿಡುವ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ವೈದ್ಯರು, ಪ್ರಾಂಶುಪಾಲರು , ಉಪನ್ಯಾಸಕರು ಇರಲಿದ್ದಾರೆ, ಅವರ ಉತ್ತರಪತ್ರಿಕೆಗಳನ್ನು ಪ್ರತ್ಯೇಕ ಬಾಕ್ಸ್ ನಲ್ಲಿಟ್ಟು ಒಂದು ವಾರದ ನಂತರ ತೆರೆಯಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ವಿದ್ಯಾರ್ಥಿ ಅವರದ್ದೇ ಆದ ನೀರಿನ ಬಾಟಲ್ ತರಬಹುದು. ಅಪೇಕ್ಷೆ ಪಟ್ಟಲ್ಲಿ ಅವರದ್ದೇ ಆಹಾರದ ಡಬ್ಬಿ ತರಬಹುದು. ಕೆಮ್ಮು ನೆಗಡಿ, ಜ್ವರ, ಗಂಟಲು ಕೆರೆತದಿಂದ ಬಳಲುತ್ತಿರುವ ಅಥವಾ ಕಂಟೈನ್ ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗೆ ಕನಿಷ್ಠ ಒಂದು ವಿಶೇಷ ಕೊಠಡಿಯನ್ನು ಕಾಯ್ದಿರಿಸಲಾಗಿದೆ. ಜಿಲ್ಲಾ ಪರೀಕ್ಷಾ ಕೇಂದ್ರದಲ್ಲಿ ಹೆಚ್ಚುವರಿ ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. ಪ್ರತಿ ಬೆಂಚಿಗೆ ಇಬ್ಬರು ವಿದ್ಯಾರ್ಥಿಗಳು ಬೆಂಚಿನ ತುದಿಗೆ ಕೂರುವಂತೆ ಸೂಚನೆ ಕೊಟ್ಟಿದ್ದಾರೆ. ಹತ್ತಿರ ಕೂರಬಾರದು, ಬೆಂಚ್ ನಡುವೆ ಮೂರಡಿ ಗ್ಯಾಪ್ ಇರಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿ ಇರಲಿದ್ದಾರೆ ಎಂದರು.
ಐದು ಪರೀಕ್ಷಾ ಕೇಂದ್ರಗಳಿಗೆ ಆಂಬುಲೆನ್ಸ್ ಗುರುತಿಸಿದ್ದೇವೆ. ಯಾವುದಾದರೂ ಎಮರ್ಜೆನ್ಸಿ ಇದ್ದಲ್ಲಿ ಸಿಗಲಿದೆ. ಆರೋಗ್ಯ ತಪಾಸಣಾ ಕೌಂಟರ್ ಗಳು ಬೆಳಿಗ್ಗೆ ೮ಗಂಟೆಯಿAದಲೇ ಪ್ರಾರಂಭವಾಗಲಿದೆ. ಕೋವಿಡ್ ಇರುವವರು ಎನ್-೯೫ ಮಾಸ್ಕ್ ಫೇಸ್ ಶೀಲ್ಡ್ ಧರಿಸಿ, ಮುಂಜಾಗ್ರತೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ, ಯಾವಾಗ ಶುರು?

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ನವೆಂಬರ್ ೨೦ ರಿಂದ ೨೮ಕ್ಕೆ ಗೋವಾ ಚಿತ್ರೋತ್ಸವ ನಡೆಯಬೇಕಿತ್ತು. ಆದ್ರೆ, ಕೊವಿಡ್ ಹಾಗೂ ತಾಂತ್ರಿಕ ಕಾರಣದಿಂದ ಈ ವರ್ಷದಲ್ಲಿ ಆಯೋಜಿಸಲು ಸಾ ಧ್ಯವಾಗುತ್ತಿಲ್ಲ. ಜನವರಿ ೧೬...

Don't Miss

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...
error: Content is protected !!