Tuesday, August 16, 2022

Latest Posts

ಮೈಸೂರು| ಜಿ.ಪಂ ಸಿಇಒ ಎತ್ತಗಂಡಿ, ಡಿಸಿಗೆ ಹೆಚ್ಚುವರಿ ಜವಾಬ್ದಾರಿ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ. ಸದ್ಯಕ್ಕೆ, ಮೈಸೂರು ಜಿಲ್ಲಾಧಿಕಾರಿಯಾದ ಅಭಿರಾಮ್ ಜಿ ಶಂಕರ್ ಅವರಿಗೆ ಮೈಸೂರು ಜಿ.ಪಂ ಸಿಇಒ ಸ್ಥಾನದ ಹೆಚ್ಚಿನ ಹೊಣೆಯನ್ನು ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss