Friday, July 1, 2022

Latest Posts

ಮೈಸೂರು| ಜೂನ್ 24 ರಿಂದ ಸುತ್ತೂರು ಮಠಕ್ಕೆ ಪ್ರವೇಶ ನಿಷೇಧ!

ಮೈಸೂರು: ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಹಾಗೂ ಸೋಂಕು ವೇಗವಾಗಿ ಹರಡುತ್ತಿರುವ ಕಾರಣ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿರುವ ಸುತ್ತೂರು ಮಠ, ಗದ್ದಿಗೆ ಹಾಗೂ ದೇವಸ್ಥಾನಗಳಿಗೆ ಜೂನ್ ೨೪ರ ಬುಧವಾರದಿಂದ ಸಾರ್ವಜನಿಕರಿಗೆ, ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss