Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಮೈಸೂರು ದಸರಾಕ್ಕೆ ಚಾಲನೆ: ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಸಿದ ಯದುವೀರ್

ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ಕೂಡ ರಾಜಮನೆತನದ ಖಾಸಗಿ ದಸರಾ ಕೂಡ ಸರಳ ಮತ್ತು ಸಾಂಪ್ರದಾಯಿಕವಾಗಿ ಪ್ರಾರಂಭವಾಗಿದೆ.
ಅಂಬಾ ವಿಲಾಸ ಅರಮನೆಯಲ್ಲಿ ರಾಜಮನೆತನದ ಖಾಸಗಿ ದರ್ಬಾರ್ ಶನಿವಾರ ಆರಂಭವಾಯಿತು.
ದಸರಾ ಮಹೋತ್ಸವದ ಹಿನ್ನೆಲಯಲ್ಲಿ ಇಂದು ಮುಂಜಾನೆಯಿoದ ಅರಮನೆಯ ಒಳಗೆ ಹೋಮ ಹವನಗಳು ನಡೆಯಿತು. ತರುವಾಯ ಇಂದು ಬೆಳಿಗ್ಗೆ ೬ ಗಂಟೆ ೧೫ ನಿಮಿಷದಿಂದ ೬ ಗಂಟೆ ೩೦ ನಿಮಿಷದೊಳಗೆ ಸಲ್ಲುವ ಶುಭ ಲಗ್ನದಲ್ಲಿ ಸಿಂಹಾಸನಕ್ಕೆ ಸಿಂಹವನ್ನು ಜೋಡಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬೆಳಗ್ಗೆ ಕೋಡಿ ಸೋಮೇಶ್ವರ ದೇವಾಲಯದ ಬಳಿ ಇರುವ ಪುರಾತನ ಬಾವಿಯಿಂದ ನೀರು ತೆಗೆದುಕೊಂಡು ಮಂಗಳ ವಾದ್ಯದೊಂದಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಹಾಗು ಪಟ್ಟದ ಒಂಟೆಗಳು ಸವಾರಿ ತೊಟ್ಟಿಗೆ ಬಂದು ಅಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಬೆಳಿಗ್ಗೆ ೭ ಗಂಟೆ ೪೫ ನಿಮಿಷದಿಂದ ೮ ಗಂಟೆ ೧೫ ನಿಮಿಷದೊಳಗೆ ಸಲ್ಲುವ ಶುಭ ಮುಹೂರ್ಥದಲ್ಲಿರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕಂಕಣಧಾರಣೆ ಮಾಡಲಾಯಿತು. ತರುವಾಯ ಹಲವು ಖಾಸಗಿ ಕಾರ್ಯಕ್ರಮಗಳು ನಡೆದು ಹತ್ತು ಗಂಟೆ ವೇಳೆ ಖಾಸಗಿ ದರ್ಬಾರ್ ಕೂಡ ನೆರವೇರಿತು. ಜಯಘೋಷದ ಹಿಮ್ಮಳದೊಂದಿಗೆ ಯದುವೀರ್ ಅವರು ಸಿಂಹಾಸನದಲ್ಲಿ ಆಸೀನರಾಗಿ, ತಮ್ಮ ೬ ನೇ ಖಾಸಗಿ ದರ್ಬಾರ್‌ನ್ನು ನಡೆಸಿದರು. ಇದೇ ರೀತಿ ಪ್ರತಿದಿನ ದಸರಾ ಜಂಬೂ ಸವಾರಿ ದಿನದ ತನಕ ಖಾಸಗಿ ದರ್ಬಾರ್ ನಡೆಯಲಿದೆ

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!