Friday, August 12, 2022

Latest Posts

ಮೈಸೂರು| ಬಸ್ ನಿಲ್ದಾಣದಲ್ಲಿ ಅಪರಿಚಿತ ವೃದ್ಧ ಸಾವು

ಮೈಸೂರು: ಬಸ್ ನಿಲ್ದಾಣದಲ್ಲಿ ಅಪರಿಚಿತ ವೃದ್ಧನೊಬ್ಬ ಸಾವಿಗೀಡಾಗಿರುವ ಘಟನೆ ಭಾನುವಾರ ಬೆಳಗ್ಗೆ ಮೈಸೂರಿನಲ್ಲಿ ನಡೆದಿದೆ. ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 70 ವರ್ಷ ವಯಸ್ಸಿನ ವೃದ್ಧರೊಬ್ಬರು ಮೃತಪಟ್ಟಿದ್ದು, ಶವವನ್ನು ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮಿಪುರಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡು, ಶವವನ್ನು ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದರು. ಮೃತ ವೃದ್ಧ ಅನಾರೋಗ್ಯದಿಂದ ಅಥವಾ ಹಸಿವು, ಕೊರೋನಾ ಸೋಂಕಿನಿAದ ಸಾವಿಗೀಡಾಗಿದ್ದಾರೋ ಗೊತ್ತಿಲ್ಲ, ಪರೀಕ್ಷೆ ನಡೆದ ಬಳಿಕ ತಿಳಿದು ಬರಲಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss