Friday, August 19, 2022

Latest Posts

ಮೈಸೂರು: ಬೈಕ್ ಡಿಕ್ಕಿ ಹೊಡೆದು ಹಸು ಸಾವು

ದಿಗಂತ ವರದಿ ಮೈಸೂರು :

ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಸುವೊಂದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ.
ನಂಜನಗೂಡು ತಗಡೂರು ಮುಖ್ಯ ರಸ್ತೆಯ ಬಣ್ಣರಿ ಅಮ್ಮನ್ ಶುಗರ್ ಕಾರ್ಖಾನೆಯ ಬಳಿ ಬೆಂಡಗಳ್ಳಿ ಹಸು ರಸ್ತೆಯನ್ನು ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಸವಾರ ಹಸುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಹಸು ಸ್ಥಳದಲ್ಲಿಯೇ ಹಸು ಸಾವನ್ನಪ್ಪಿದೆ. ಹಸುವಿನ ಮಾಲೀಕ ಬೈಕ್ ಸವಾರನನ್ನು ಪತ್ತೆ ಹಚ್ಚಲು ಹುಡುಕಾಟ ನಡೆಸುತ್ತಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!