Thursday, October 29, 2020
Thursday, October 29, 2020

Latest Posts

ಈರುಳ್ಳಿ ರಫ್ತು ನಿಷೇಧದ ಬಳಿಕ, ಅವುಗಳ ಬೀಜಗಳ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ!

ಹೊಸದಿಲ್ಲಿ: ಈರುಳ್ಳಿ ಬೀಜಗಳ ರಫ್ತನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೊದಲು ಈರುಳ್ಳಿ ಬೀಜಗಳ ​ ರಫ್ತು ನಿರ್ಬಂಧಿತ ವಿಭಾಗದಲ್ಲಿತ್ತು. ರಫ್ತುದಾರರು ಸರ್ಕಾರದಿಂದ ಪರವಾನಗಿ ಅಥವಾ ಅನುಮತಿ ಪಡೆಯುವ ಅಗತ್ಯವಿತ್ತು. ಇದೀಗ...

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಉಡುಪಿಯ ಅಭಿವೃದ್ಧಿಯ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಿದ ಭರವಸೆಯನ್ನು ಹಂತಹಂತವಾಗಿ ಈಡೇರಿಸುತ್ತಿದ್ದೇವೆ. ಈಗಾಗಲೇ ಪ್ರಮುಖ ಕಾಮಗಾರಿಗಳು ಆರಂಭಗೊಂಡು ಪ್ರಗತಿಯಲ್ಲಿವೆ. ಜನ ನಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿ ಮುನ್ನಡೆಯಬೇಕಾಗಿದೆ ಎಂದು ಶಾಸಕ ಕೆ....

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಲಸಿಕೆಯ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆ

ಮಣಿಪಾಲ: ಕೋವಿಡ್-19 ಸೋಂಕಿಗೆ ಲಸಿಕೆ ಅಭಿವೃದ್ಧಿಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರಕಾರದ ನಿರ್ದೇಶನದಂತೆ ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿಗೆ...

ಮೈಸೂರು| ವೃದ್ಧ ದಂಪತಿಗಳನ್ನು ಹೆದರಿಸಿ ಮನೆ ದರೋಡೆ ಮಾಡಿದ್ದ ಐದು ಮಂದಿ ಆರೋಪಿಗಳು ಅಂದರ್!

ಮೈಸೂರು: ವೃದ್ಧ ದಂಪತಿಗಳನ್ನು ಹೆದರಿಸಿ ಮನೆ ದರೋಡೆ ಮಾಡಿದ್ದ ಐದು ಮಂದಿ ಆರೋಪಿಗಳನ್ನು ಮೈಸೂರಿನ ದೇವರಾಜ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಾತಗಳ್ಳಿ ಬಸ್ ಡಿಪೋ ಹಿಂಬದಿ ನಿವಾಸಿ ಆಟೋ ಚಾಲಕ ಜಬೀವುಲ್ಲಾ ಷರೀಫ್ (೨೭) ಉದಯಗಿರಿ ನಿವಾಸಿಯಾದ ಬಟ್ಟೆ ವ್ಯಾಪಾರಿ ಇಬ್ರಾಹಿಂ ಅಹ್ಮದ್ (೨೪), ಗೌಸಿಯಾನಗರ ನಿವಾಸಿಯಾದ ಬಟ್ಟೆ ವ್ಯಾಪಾರಿ ಖಾಸಿಫ್ (೨೨) ಸುನ್ನಿ ಮುಸ್ಲಿಂ, ಹಾಸನ ಜಿಲ್ಲೆ ಗುಡ್ಡಯ್ಯನಹಳ್ಳಿ ಕೊಪ್ಪಲು ಗ್ರಾಮದ ನಿವಾಸಿಯಾದ ಹಾಲಿ ಮೈಸೂರು ಗಿರಿ ಬೋವಿ ಪಾಳ್ಯ ನಿವಾಸಿಯಾದ ವಾಹನ ಚಾಲಕ ಗವೀಗೌಡ (೪೨) ಹಾಗೂ ಮೈಸೂರಿನ ವಿವೇಕಾನಂದ ನಗರ ನಿವಾಸಿಯಾದ ಬ್ರೋಕರ್ ಕೆಲಸ ಮಾಡುವ ಗಿರೀಶ್ ಬಿ.ಎಸ್ (೫೨)
ಬಂಧಿತರು, ಇವರಿಂದ ೧೨ಲಕ್ಷರೂ ರೂ.ಮೌಲ್ಯದ ಚಿನ್ನಾಭರಣ, ಟಿವಿ, ಫ್ರಿಡ್ಜ್, ಮಂಚ, ಸೋಪಾ, ವಾಶಿಂಗ್ ಮಿಷನ್ ವಶಪಡಿಸಿಕೊಂಡಿದ್ದಾರೆ.
ಪಿಎಸ್ ಐ ಎಸ್.ರಾಜು ಅವರು ಗರುಡಾ ವಾಹನದಲ್ಲಿ ಗಸ್ತಿನಲ್ಲಿದ್ದಾಗ ಯಾರೋ ಐದು ಮಂದಿ ಆಟೋದಲ್ಲಿ ಬಂದು ವಿನೋಬ ರಸ್ತೆಯ ಶಿವಾಯ ನಮಃ ಮಠ ರಸ್ತೆಯಲ್ಲಿ ಒಂದು ಚಿನ್ನದ ಚೈನ್ ಮಾರಾಟ ಮಾಡಲು ಪ್ರಯತ್ನಿಸುತಿರುವುದಾಗಿ ದೊರೆತ ಮಾಹಿತಿ ನೀಡಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಇಬ್ಬರು ಚಿನ್ನದ ಅಂಗಡಿಯಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬಂದಿತ್ತು. ಮತ್ತೆ ಮೂರು ಮಂದಿ ಆಟೋ ಬಳಿ ನಿಂತಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿ ಜಜೀ ಎಂಬವನ ಬಳಿ ಎರಡು ಎಳೆಯ ಮಾಂಗಲ್ಯ ಚೈನ್ ಇರುವುದು ಕಂಡು ಬಂದಿತ್ತು. ವಿಚಾರಣೆ ಮಾಡಲಾಗಿ ಸರಿಯಾಗಿ ಮಾಹಿತಿ ನೀಡಲಿಲ್ಲ. ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ೧೫ ದಿನಗಳ ಹಿಂದೆ ಮೈಸೂರಿನ ವಿವೇಕಾನಂದ ನಗರದ ಮನೆಯೊಂದಕ್ಕೆ ಮುಸುಕು ಹಾಕಿ ಕೊಂಡು ನುಗ್ಗಿ, ಒಳಗಿದ್ದ ವಯಸ್ಸಾದ ದಂಪತಿಯನ್ನು ಬೆದರಿಸಿ ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ವಯಸ್ಸಾದವರು ಒಂಟಿಯಾಗಿರುವ ಮನೆಗಳಲ್ಲಿ ದರೋಡೆ ಮಾಡುವ ಸಂಚು ರೂಪಿಸಿದ್ದು , ಗಿರೀಶ್ ತಮ್ಮ ಪಕ್ಕದ ಮನೆಯಲ್ಲಿ ವೃದ್ಧ ದಂಪತಿಗಳು ಮಾತ್ರ ಇದ್ದು, ಬೇರೆ ಯಾರೂ ಇರಲ್ಲ ಎಂದು ಜಬೀವುಲ್ಲಾ, ಸಜ್ಜಾದ್, ಖಾಸಿಫ್ ಸುರೇಶ್ ಗೆ ತಿಳಿಸಿದ್ದ. ಅದರಂತೆ ಆ.೨೯ರಂದು ದರೋಡೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಈರುಳ್ಳಿ ರಫ್ತು ನಿಷೇಧದ ಬಳಿಕ, ಅವುಗಳ ಬೀಜಗಳ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ!

ಹೊಸದಿಲ್ಲಿ: ಈರುಳ್ಳಿ ಬೀಜಗಳ ರಫ್ತನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೊದಲು ಈರುಳ್ಳಿ ಬೀಜಗಳ ​ ರಫ್ತು ನಿರ್ಬಂಧಿತ ವಿಭಾಗದಲ್ಲಿತ್ತು. ರಫ್ತುದಾರರು ಸರ್ಕಾರದಿಂದ ಪರವಾನಗಿ ಅಥವಾ ಅನುಮತಿ ಪಡೆಯುವ ಅಗತ್ಯವಿತ್ತು. ಇದೀಗ...

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಉಡುಪಿಯ ಅಭಿವೃದ್ಧಿಯ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಿದ ಭರವಸೆಯನ್ನು ಹಂತಹಂತವಾಗಿ ಈಡೇರಿಸುತ್ತಿದ್ದೇವೆ. ಈಗಾಗಲೇ ಪ್ರಮುಖ ಕಾಮಗಾರಿಗಳು ಆರಂಭಗೊಂಡು ಪ್ರಗತಿಯಲ್ಲಿವೆ. ಜನ ನಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿ ಮುನ್ನಡೆಯಬೇಕಾಗಿದೆ ಎಂದು ಶಾಸಕ ಕೆ....

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಲಸಿಕೆಯ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆ

ಮಣಿಪಾಲ: ಕೋವಿಡ್-19 ಸೋಂಕಿಗೆ ಲಸಿಕೆ ಅಭಿವೃದ್ಧಿಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರಕಾರದ ನಿರ್ದೇಶನದಂತೆ ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿಗೆ...

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

Don't Miss

ಈರುಳ್ಳಿ ರಫ್ತು ನಿಷೇಧದ ಬಳಿಕ, ಅವುಗಳ ಬೀಜಗಳ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ!

ಹೊಸದಿಲ್ಲಿ: ಈರುಳ್ಳಿ ಬೀಜಗಳ ರಫ್ತನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೊದಲು ಈರುಳ್ಳಿ ಬೀಜಗಳ ​ ರಫ್ತು ನಿರ್ಬಂಧಿತ ವಿಭಾಗದಲ್ಲಿತ್ತು. ರಫ್ತುದಾರರು ಸರ್ಕಾರದಿಂದ ಪರವಾನಗಿ ಅಥವಾ ಅನುಮತಿ ಪಡೆಯುವ ಅಗತ್ಯವಿತ್ತು. ಇದೀಗ...

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಉಡುಪಿಯ ಅಭಿವೃದ್ಧಿಯ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಿದ ಭರವಸೆಯನ್ನು ಹಂತಹಂತವಾಗಿ ಈಡೇರಿಸುತ್ತಿದ್ದೇವೆ. ಈಗಾಗಲೇ ಪ್ರಮುಖ ಕಾಮಗಾರಿಗಳು ಆರಂಭಗೊಂಡು ಪ್ರಗತಿಯಲ್ಲಿವೆ. ಜನ ನಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿ ಮುನ್ನಡೆಯಬೇಕಾಗಿದೆ ಎಂದು ಶಾಸಕ ಕೆ....

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಲಸಿಕೆಯ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆ

ಮಣಿಪಾಲ: ಕೋವಿಡ್-19 ಸೋಂಕಿಗೆ ಲಸಿಕೆ ಅಭಿವೃದ್ಧಿಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರಕಾರದ ನಿರ್ದೇಶನದಂತೆ ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿಗೆ...
error: Content is protected !!