Friday, August 19, 2022

Latest Posts

ಮೈಸೂರು: ಸಾರ್ವತ್ರಿಕ ರಜೆ ಹೊರತು ಪಡಿಸಿ ಉಳಿದೆಲ್ಲಾ ದಿನಗಳಂದು ತೆರೆಯಲಿದೆ ಅರಮನೆ

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಆಗಸ್ಟ್ 8 ರಿಂದ ಪ್ರತಿ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳನ್ನು ಒಳಗೊಂಡಂತೆ ಎಲ್ಲಾ ದಿನಗಳಂದು ಪ್ರವಾಸಿಗರಿಗೆ ಅರಮನೆಯನ್ನು ತೆರೆಯಲಾಗುತ್ತಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯ ವರೆಗೆ ಪ್ರವಾಸಿಗರಿಗೆ ಅರಮನೆ ಮುಕ್ತವಾಗಿದ್ದು, ಅರಮನೆಯ ಆವರಣದಲ್ಲಿ ಸಂಜೆ ನಡೆಯುವ “ಧ್ವನಿ ಮತ್ತು ಬೆಳಕು” ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿರುತ್ತದೆ ಹಾಗೂ ಪ್ರತಿ ಭಾನುವಾರದಂದು ‘ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಸಹ ತಾತ್ಕಲಿಕವಾಗಿ ರದ್ದು ಪಡಿಸಲಾಗಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!