Tuesday, October 27, 2020
Tuesday, October 27, 2020

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಮೈಸೂರು| ‘ಹಸಿರು ಮಂಟಪ’ವನ್ನು ದೀಪ ಬೆಳಗಿಸುವುದರ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟನೆ

ಮೈಸೂರು: ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಇರುವ “ಹಸಿರು ಮಂಟಪ”ವನ್ನು ದೀಪ ಬೆಳಗಿಸುವುದರ ಮುಖಾಂತರ ದಸರಾ ದೀಪಾಲಂಕಾರವನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಸಂಜೆ ಉದ್ಘಾಟಿಸಿದರು. ಈ ಮೂಲಕ ಮೈಸೂರು ನಗರದ ಪ್ರಮುಖ ಬೀದಿಗಳು ಬೆಳಕಿನೊಂದಿಗೆ ಕಂಗೊಳಿಸಿತು.
ಈ ಸಂದರ್ಭದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಎಸ್.ಎ.ರಾಮದಾಸ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಳೆದ ಬಾರಿ ನೂರಾರು ಕಿ.ಮೀ. ವ್ಯಾಪ್ತಿಯಲ್ಲಿ ದೀಪಗಳು ಬೆಳಗುತ್ತಿದ್ದವು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆ ಮಾಡುತ್ತಿರುವುದರಿಂದ 50 ಕಿ ಮೀ ಗೆ ಸೀಮಿತಗೊಳಿಸಿದ್ದೇವೆ. ಮುಖ್ಯಮಂತ್ರಿಗಳಿಗೆ ಸಹ ಶುಕ್ರವಾರ 5 -6 ಕಿ.ಮೀ. ನಷ್ಟು ದೂರದ ದೀಪಾಲಂಕಾರವನ್ನು ತೋರಿಸಿ ಪುನಃ ಒಪ್ಪಿಗೆ ಪಡೆಯಲಾಗಿದೆ ಎಂದು ತಿಳಿಸಿದರು.
ಈ ದೀಪಾಲಂಕಾರವು ದಸರಾ ಮುಗಿಯುವವರೆಗೆ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಇರುತ್ತದೆ ಎಂದು ಮಾಹಿತಿ ನೀಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

Don't Miss

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...
error: Content is protected !!