Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಮೊದಲ ಪತಿಯನ್ನು ಕೊಲೆ ಮಾಡಿದ ಎರಡನೇ ಪತಿ: ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ನಗರದ ಬಸವನಗುಡಿ ಠಾಣೆಯಲ್ಲೊಂದು ಪ್ರಕರಣ ದಾಖಲಾಗಿದೆ. ಮೊದಲನೇ ಗಂಡನನ್ನು ಎಡನೇ ಗಂಡ ಕೊಲೆಗೈದಿದ್ದಾನೆ. ಕೊಲೆಯಾದ ವ್ಯಕ್ತಿ ಲಾರಿ ಕ್ಲೀನರ್ ಸಿದ್ದರಾಜು(೨೬) . ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಅಪರಾಧಿಗಳನ್ನು ಲಕ್ಷ್ಮಣ್ ಅಲಿಯಾಸ್ ಲಚ್ಚು, ಚೇತನ್, ಪ್ರತಾಪ್ ಎಂದು ಗುರುತಿಸಲಾಗಿದ್ದು, ಈ ಮೂವರನ್ನೂ ಬಂಧಿಸಲಾಗಿದೆ.

ಹೂವು ಮಾರುವ ಲತಾ ಎಂಬುವವರನ್ನು ಸಿದ್ದರಾಜು ೮ ವರ್ಷದ ಹಿಂದೆ ಮದುವೆಯಾಗಿದ್ದ. ಲತಾ ಗಂಡನನ್ನು ಬಿಟ್ಟು ತವರು ಮನೆಗೆ ಹೋಗಿದ್ದಳು. ನಂತರ ಹೂವಿನ ವ್ಯಾಪಾರಿ ಲಕ್ಷ್ಮಣ್‌ನನ್ನು ಮದುವೆಯಾಗಿದ್ದಳು. ಇದು ಗೊತ್ತಾಗಿ ಸಿದ್ದರಾಜು ಅವಳ ತವರು ಮನೆಗೆ ಹೋಗಿ ಗಲಾಟೆ ಮಾಡಿದ್ದು, ಲತಾ ಹಾಗೂ ಅವಳ ತಾಯಿಯ ಮೇಲೆ ಹಲ್ಲೆ ನಡೆಸಿದ್ದ.

ಇದು ಗೊತ್ತಾಗಿ ಲಕ್ಷ್ಮಣ್ ಅವನನ್ನು ಕೊಲೆಮಾಡುವ ನಿಧಾರ ಮಾಡಿದ್ದ. ಸಿದ್ದರಾಜು ತನ್ನ ಗೆಳೆಯರ ಜೊತೆ ಬಾರ್‌ನಲ್ಲಿ ಕುಡಿದು ಬಾರ್ ನಿಂದ ಹೊರಬಿದ್ದು ನಡೆದು ಹೋಗುತ್ತಿರುವಾಗ ರಸ್ತೆ ಮಧ್ಯದಲ್ಲಿ ಲಕ್ಷ್ಮಣ್ ಮತ್ತು ಅವನ ಸ್ನೇಹಿತರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!