Friday, September 25, 2020
Friday, September 25, 2020

Latest Posts

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಯಾಣದ ಭೈರವೇಶ್ವರ ಗುಡ್ಡದಲ್ಲಿ ಕುಸಿತ: ಶಾಸಕ ದಿನಕರ ಶೆಟ್ಟಿ ಭೇಟಿ, ಪರಿಶೀಲನೆ

sharing is caring...!

ಕುಮಟಾ: ಯಾಣದ ಪ್ರಸಿದ್ಧ ಭೈರವೇಶ್ವರ ಶಿಖರಕ್ಕೆ ಭಾನುವಾರ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿವ್ಯಾಪಕ ಮಳೆಯಿಂದ ಆಗಿರುವ ಗುಡ್ಡ ಕುಸಿತ ಪ್ರದೇಶವನ್ನು ವೀಕ್ಷಿಸಿದರು.
ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ತಾಣದಲ್ಲಿ ಆಗುತ್ತಿರುವ ಗುಡ್ಡ ಕುಸಿತಕ್ಕೆ ಆತಂಕ ವ್ಯಕ್ತಪಡಿಸಿದ ಶಾಸಕರು, ಯಾಣದ ವ್ಯಾಪ್ತಿಯಲ್ಲಿ ಈ ಹಿಂದೆ ಗುಡ್ಡ ಕುಸಿದಿತ್ತು. ಆಗ ಇಲ್ಲಿ ರಕ್ಷಣಾ ಕಾರ್ಯಕ್ಕೆ ಕಳಿಸಲಾಗಿದ್ದ ೫೦ ಲಕ್ಷ ರೂ. ಪ್ರಸ್ತಾವನೆಗೆ ಕೇವಲ ೧೦ ಲಕ್ಷ ರೂ. ಮಾತ್ರ ಮಂಊರಿ ಆಗಿತ್ತು. ಈ ಬಾರಿ ಹಿಂದಿನದಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಗುಡ್ಡ ಕುಸಿದು ಜನರಿಗೆ ತೊಂದರೆಯಾಗಿದೆ. ಈ ಬಗ್ಗೆ ಸರ್ಕಾರದ ಜೊತೆಗೆ ಚರ್ಚಿಸಿ ಹೆಚ್ಚಿನ ಅನುದಾನ ಮಂಜೂರು ಮಾಡಿಸಿವೆ. ಇಲ್ಲಿ ಆಗುತ್ತಿರುವ ಗುಡ್ಡ ಕುಸಿತ ತಡೆಯಲು ಪರಿಣಾಮಕಾರಿ ಕ್ರಮ ಮಾಡಲಾಗುವುದು ಎಂದು ಸ್ಥಳೀಯರಿಗೆ ಭರವಸೆ ನೀಡಿದರು.
ಪ್ರವಾಸೋದ್ಯಮ ಅವಕಾಶ 
ಯಾಣದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶವಿದೆ.ಇಲ್ಲಿ ಆಧುನಿಕ ಸುಧಾರಣೆ ಮೂಲಕ ಆಕರ್ಷಣೆಯ ಪ್ರವಾಸಿ ಕೇಂದ್ರವಾಗಿ ಪರಿವರ್ತನೆ ಮಾಡಲಾಗುವದು . ಯಾಣದ ರಸ್ತೆಗೆ ೧೯೯೪ ರಲ್ಲಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆಯವರಲ್ಲಿ ಪ್ರಸ್ತಾಪಿಸಿ ೧೦ ಲಕ್ಷ ರೂ. ವೆಚ್ಚದಲ್ಲಿ ಪ್ರಥಮ ಬಾರಿ ಡಾಂಬರೀಕರಣ ಮಾಡಲಾಗಿತ್ತು. ರೋಪ ವೇ ಮಾಡುವದರ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ ಎಂದರು.
ಸಭೆಯಲ್ಲಿ ದೀಪಯ್ಯ ನಾಯ್ಕ,ಜಿ.ಪಂ.ಸದಸ್ಯ ಗಜು ಪೈ,ಮಂಡಲಾಧ್ಯಕ್ಷ ಹೇಮಂತ ಕುಮಾರ ಗಾಂವಕರ್,ಕತಗಾ ವಲಯ ಅರಣ್ಯಾಧಿಕಾರಿ ಪ್ರಭಾಕರ ಕಾಗಿನೇಲೆ,ಉಮೇಶ ಮರಾಠಿ,ಭೈರವೇಶ್ವರ ಭಟ್ಟ,ಈಶ್ವರ ಭಟ್ಟ ಮತ್ತಿತರಿದ್ದರು.

Latest Posts

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

Don't Miss

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...
error: Content is protected !!