Wednesday, October 21, 2020
Wednesday, October 21, 2020

Latest Posts

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ...

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...

ಯಾದಗಿರಿ ಜಿಲ್ಲಾ ಇ-ಲೋಕ್ ಅದಾಲತ್: 1,344 ಪ್ರಕರಣ ಇತ್ಯರ್ಥ

ಯಾದಗಿರಿ: ಯಾದಗಿರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಶನಿವಾರದಂದು ಜಿಲ್ಲೆಯಲ್ಲಿ ನಡೆದ ಇ-ಲೋಕ್ ಅದಾಲತ್‌ನಲ್ಲಿ 1,88,84,549 ಪರಿಹಾರ ಮೊತ್ತದ 1,344 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೋಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್. ಶ್ರೀಧರ ಇವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಕಕ್ಷಿದಾರರ ಸಹಕಾರದಿಂದ ಇ- ಲೋಕ್ ಅದಾಲತ್ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉಚ್ಫ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳ ಮೆಗಾ ಇ-ಲೋಕ್ ಅದಾಲತ್ ಜರುಗಿದ್ದು, ಕಕ್ಷಿದಾರರು ತಾವು ಇರುವ ಸ್ಥಳದಿಂದಲೇ ತಂತ್ರಜ್ಞಾನದ ಸಹಾಯದಿಂದ ಅಂದರೆ ವಿಡಿಯೋ ಕಾನ್ಪರೆನ್ಸ್ ಹಾಗೂ ವೆಬಿನಾರ್/ವಾಟ್ಸಪ್ ಮೂಲಕ ಹಾಜರಾಗಿದ್ದು, ನ್ಯಾಯಾಧೀಶರು, ಸಂಧಾನಕಾರರು ಹಾಗೂ ಸಂಬAಧಪಟ್ಟ ನ್ಯಾಯವಾದಿಗಳು ರಾಜಿ-ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ...

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...

ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್ ಇಲಾಖೆ: ಸತ್ರ ನಾಯಾಧೀಶರಾದ ಶುಭಾ ಗೌಡರ್

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನಾಯಾಧೀಶರಾದ ಶುಭಾ ಗೌಡರ್ ಅವರು ತಿಳಿಸಿದರು. ಅವರು ಬುಧವಾರ ನಗರದ...

Don't Miss

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ...

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...
error: Content is protected !!