Friday, August 12, 2022

Latest Posts

ಯಾದಗಿರಿ ಜಿಲ್ಲೆಯಲ್ಲಿಂದು 44 ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ, 103 ಜನರು ಗುಣಮುಖ

ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರದಂದು 44 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಒಟ್ಟು 7792 ಕ್ಕೆ ಏರಿದೆ. ಸೋಂಕಿನಿAದ ಆಸ್ಪತ್ರೆಗೆ ದಾಖಲಾದವರಲ್ಲಿ ಸೆ. 21 ರ ಸೋಮವಾರ 103 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 6646 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿAದ 49 ಜನರು ಮೃತಪಟ್ಟಿದ್ದಾರೆ.. ಇಂದಿನವರಿಗೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1092 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss