spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯಾದಗಿರಿ ಜಿಲ್ಲೆಯಲ್ಲಿ ಇಳಿಮುಖಗೊಂಡ ಕೊರೋನಾ ಸೋಂಕಿತರ ಸಂಖ್ಯೆ: ಕೇವಲ ಓರ್ವನಿಗೆ ಪಾಸಿಟಿವ್

- Advertisement -Nitte

ಹೊಸ ದಿಗಂತ ವರದಿ, ಯಾದಗಿರಿ :

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿoದ ಆಸ್ಪತ್ರೆಗೆ ದಾಖಲಾದವರಲ್ಲಿ ಡಿ.27 ರ ಭಾನುವಾರ 05 ಜನರು ಸಂಪೂರ್ಣ ಚೇತರಿಸಿಕೊಂಡಿದ್ದು, ಒಟ್ಟಾರೆ ಇಲ್ಲಿಯವರೆಗೆ 10,477 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 01 ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 10,571 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 33 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss