Monday, August 8, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ 73 ಮಂದಿಗೆ ಕೊರೋನಾ ದೃಢ,ಸೋಂಕಿತರ ಸಂಖ್ಯೆ 4573ಕ್ಕೆ ಏರಿಕೆ

ಯಾದಗಿರಿ : ಭಾನುವಾರದಂದು ರಾಜ್ಯ ಸರಕಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟ್ ನಲ್ಲಿ ಯಾದಗಿರಿ ಜಿಲ್ಲೆಯಲ್ಲಿ 73 ಪ್ರಕರಣಗಳು ದೃಡಪಟ್ಟಿದ್ದು, 4573 ಕ್ಕೆ ಏರಿಕೆಯಾಗಿದೆ. ಒಟ್ಟು ಈ ತನಕ ಜಿಲ್ಲೆಯಲ್ಲಿ 238 ಜನರು ಗುಣಮುಖರಾಗಿದ್ದು, ಒಟ್ಟು 3154 ಜನ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ಒಬ್ಬರು ಮೃತಪಟ್ಟಿದ್ದು ಒಟ್ಟು 32 ಜನ ಮೃತಪಟ್ಟಿದ್ದಾರೆ. ಪ್ರಸಕ್ತ್ತ 1337 ಸಕ್ರೀಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss