ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯಾದಗಿರಿ| ಡಾ. ನೀಲಮ್ಮರೆಡ್ಡಿ ಅವರಿಗೆ ಅತ್ಯುತ್ತಮ ವೈದ್ಯೆ ಪ್ರಶಸ್ತಿ

ಯಾದಗಿರಿ: ಜಿಲ್ಲೆಯಲ್ಲಿ ಕಳೆದ 26 ವರ್ಷಗಳಿಂದ ವೈದ್ಯಕೀಯ ವೃತ್ತಿಯಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಇಲ್ಲಿನ ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯರಾದ ಡಾ. ನೀಲಮ್ಮ ಎಸ್. ರೆಡ್ಡಿ ಯಲ್ಹೇರಿ ಅವರ ಸೇವೆ ಗುರುತಿಸಿ ಅಖಿಲ ಭಾರತ ವೈಧ್ಯಕೀಯ ಸಂಘದ ಕರ್ನಾಟಕ ಶಾಖೆಯಿಂದ ಬೆಂಗಳೂರಿನಲ್ಲಿ ನಡೆದ ವಾರ್ಷಿಕ ಕಾರ್ಯಕ್ರಮದಲ್ಲಿ ಅತ್ಯುತ್ತಮ ವೈದ್ಯೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಅವರು ಕಳೆದ 7-8 ತಿಂಗಳಿನಿoದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ವೈರಸ್ ನಿಯಂತ್ರಣಕ್ಕಾಗಿ ರೋಗಿಗಳ ಸೇವೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ವೈದ್ಯರೊಂದಿಗೆ ಕೂಡಿ ರೋಗಿಗಳಿಗೆ ಉತ್ತಮ ವೈಧ್ಯಕೀಯ ಸೇವೆ ನೀಡಿರುವುದರಿಂದ ಕಳೆದ 2 ವರ್ಷಗಳಿಂದ ಜಿಲ್ಲಾಸ್ಪತ್ರೆಗೆ ಕಾಯಕಲ್ಪ ಕಮಾಂಡೇಶನ್ ಪ್ರಶಸ್ತಿ ಜೊತೆಗೆ ನಗದು ರೂ. 3 ಲಕ್ಷ ನೀಡಿ ಪ್ರೋತ್ಸಾಹಿಸಿದೆ. ಇದರಿಂದ ಜಿಲ್ಲೆಗೆ ಗೌರವ ಹೆಚ್ಚಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss