Thursday, March 4, 2021

Latest Posts

ಯಾದಗಿರಿ| ಡಿ ಗ್ರೂಪ್ ಸಿಬ್ಬಂದಿಗೆ ಮೊದಲ ಕೊರೋನಾ ಲಸಿಕೆ

ಹೊಸದಿಗಂತ ವರದಿ,ಯಾದಗಿರಿ:

ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ಪ್ರಥಮ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಚಾಲನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿ ಗ್ರೂಪ್ ಸಿಬ್ಬಂದಿಗೆ ಮೊದಲ ಕೋವಿಡ್-19 ಲಸಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಡಾ.ಇಂದುಮತಿ ಪಾಟಿಲ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!