Thursday, June 30, 2022

Latest Posts

ಯಾದಗಿರಿ| ಮತದಾನ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ಹೊಸದಿಗಂತ ವರದಿ,ಯಾದಗಿರಿ:

ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆತ್ ಅವರು ಕೆಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಶಹಾಪುರ ತಾಲೂಕಿನ ಮದ್ದರಕಿ ಮತ್ತು ಮೂಡಬುಳ ಗ್ರಾಪಂಯ ಮತಗಟ್ಟೆಳಿಗೆ ಭೇಟಿ ನೀಡಿ, ಮತದಾನಗಳ ಪ್ರಕ್ರಿಯೆ ಕುರಿತು ಪರಿಶೀಲಿಸಿ, ಮತದಾರರಿಗೆ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿ,ಥರ್ಮಲ್ ಸ್ಕ್ಯಾನಿಂಗ್ ಮಾಡಲು ಸೂಚಿಸಿದರು.

ಇದೆ ಸಂದರ್ಭದಲ್ಲಿ ಮತದಾರರಿಗೂ ಸಮಾನಜಿಕ ಅಂತರ ಮತ್ತು ಮಾಸ್ಕ ಧರಿಸಿ ಮತದಾನಕ್ಕೆ ಬರುವಂತೆ ಸಲಹೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss