Saturday, June 25, 2022

Latest Posts

ಬಿಬಿಎಂಪಿ ಅಧಿಕಾರಿಗಳನ್ನೂ ಬಿಡದ ಕೊರೋನಾ: 15 ಸಿಬ್ಬಂದಿಗೆ ಸೋಂಕು ದೃಢ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಏರಿಕೆಯಾಗಿದೆ. ಸದ್ಯ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಕೆಲ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಈಗ ಬಿಬಿಎಂಪಿ ಸಿಬ್ಬಂದಿಗೂ ಮಾರಕ ಸೋಂಕು ತಗುಲಿರುವುದು ವರದಿಯಾಗಿದೆ.

ಬಿಬಿಎಂಪಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು 15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಿಬಿಎಂಪಿಯ ಕಂದಾಯ ವಸೂಲಿಗಾರರು, ಕಂದಾಯ ಪರಿವೀಕ್ಷಕರು, ಇಬ್ಬರು ವಾಹನ ಚಾಲಕರು, ಆರೋಗ್ಯ ವೈದ್ಯಾಧಿಕಾರಿಗಳು, ನಾಲ್ಕನೇ ದರ್ಜೆ ನೌಕರರು, ದ್ವಿತೀಯ ದರ್ಜೆ ಸಹಾಯಕರು, ಸಹಾಯಕ ಅಭಿಯಂತರರು, ಇಬ್ಬರು ಆಯಾಗಳಿಗೆ ಸೋಂಕು ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದಿದೆ…

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss